ದೇಶಕೋವಿಡ್ ನಿರ್ವಹಣೆಯಲ್ಲಿ ಆರೋಗ್ಯ ಸಚಿವ ಹರ್ಷ ವರ್ಧನ್ ವಿಫಲ, ಕೂಡಲೇ ರಾಜೀನಾಮೆ ನೀಡಲಿ: ಚಿದಂಬರಂ ಆಗ್ರಹ
ತಜ್ಞರ ವರದಿ ಮತ್ತು ಎಚ್ಚರಿಕೆಯ ಹೊರತಾಗಿಯೂ ದೇಶದಲ್ಲಿ ಕೋವಿಡ್-19 ಸೋಂಕು ಹೆಚ್ಚಳ ನಿಯಂತ್ರಿಸುವಲ್ಲಿ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ವಿಫಲವಾಗಿದ್ದು, ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಆಗ್ರಹಿಸಿದ್ದರು.