ವೈದ್ಯನ ಕೊಲೆ

ಧಾರವಾಡ ವೈದ್ಯನ ಭೀಕರ ಹತ್ಯೆ: 'ಜಗಳಗಂಟಿ' ಪ್ರಿಯಾಂಕಾ ವಿಷಯ ಬಹಿರಂಗಪಡಿಸಿದ ಸಂಬಂಧಿಕರು!
ಡಾ. ಹೊನ್ನಣ್ಣನವರ್ ತಮ್ಮ ಮದುವೆಯ ನಂತರ ಈ ಸಮಸ್ಯೆಗಳನ್ನು ಸಹಿಸಿಕೊಂಡಿದ್ದರು. ಕಾಲ ಕ್ರಮೇಣ ಪರಿಸ್ಥಿತಿ ಸುಧಾರಿಸುತ್ತದೆ ಎಂಬ ಆಶಾಭಾವನೆಯಲ್ಲಿದ್ದರು ಎಂದು ಸಂಬಂಧಿಯೊಬ್ಬರು ಹೇಳಿಕೊಂಡಿದ್ದಾರೆ.

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ವಿಡಿಯೋ ಅಪ್ ಲೋಡ್; ಸ್ನೇಹಿತರ ಜೊತೆ ಸೇರಿ ವೈದ್ಯನ ಕೊಲೆ ಮಾಡಿದ ಪ್ರಿಯತಮೆ!
ಖಾಸಗಿ ಕ್ಷಣದ ಫೋಟೊ ಹಾಗೂ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಿಗೆ ಹಾಕಿದ್ದಕ್ಕೆ ಆಕ್ರೋಶಗೊಂಡ ಪ್ರಿಯತಮೆ ತನ್ನ ಮೂವರು ಸ್ನೇಹಿತರ ಜೊತೆಗೂಡಿ ಪ್ರಿಯಕರನನ್ನೇ ಕೊಲೆ ಮಾಡಿರುವ ಘಟನೆ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೈಕೋಲೇಔಟ್ನಲ್ಲಿ ನಡೆದಿದೆ.

