ದೇಶಉತ್ತರ ಪ್ರದೇಶ: ಕೋವಿಡ್ ನಿಂದ ಖಿನ್ನತೆಗೆ ಒಳಗಾದ ವೈದ್ಯನಿಂದ ಪತ್ನಿ, ಇಬ್ಬರು ಮಕ್ಕಳ ಹತ್ಯೆ
ಕೋವಿಡ್ ವಿಚಾರಕ್ಕೆ ಸಂಬಂಧಿಸಿದಂತೆ ಖಿನ್ನತೆಗೆ ಒಳಗಾಗಿದ್ದ 61 ವರ್ಷದ ವೈದ್ಯರೊಬ್ಬರು ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಹತ್ಯೆ ಮಾಡಿರುವ ದಾರುಣ ಘಟನೆ ಕಾನ್ಪುರದ ಕಲ್ಯಾಣಪುರದಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ...