ರಾಜ್ಯಖಾಸಗಿ ಕ್ಲಿನಿಕ್ ತೆರೆಯದ ವೈದ್ಯರ ಪರವಾನಿಗೆ ರದ್ದು: ಬಿ.ಸಿ.ಪಾಟೀಲ್ ಎಚ್ಚರಿಕೆ
ಕೊರೋನಾದಂತಹ ಮಾರಕ ರೋಗ ಹರಡಿರುವ ಪ್ರಸಕ್ತ ಸಂದರ್ಭದಲ್ಲಿ ಮೆಡಿಕಲ್ ಶಾಪ್ಗಳಾಗಲೀ, ಖಾಸಗಿ ವೈದ್ಯರು, ಆಸ್ಪತ್ರೆಗಳನ್ನಾಗಲೀ ಯಾವುದೇ ಕಾರಣಕ್ಕೂ ಬಂದ್ ಮಾಡಬಾರದು ಎಂದು ಜಿಲ್ಲಾಧಿಕಾರಿಗಳ ಮೂಲಕ ಎಲ್ಲಾ ಖಾಸಗಿ ವೈದ್ಯರಿಗೆ ನೊಟೀಸ್ ನೀಡಲಾಗಿದೆ.