ವೈದ್ಯರ ಪ್ರತಿಭಟನೆ

Kolkata Rape and Murder: ವೈದ್ಯರ ಪ್ರತಿಭಟನಾ ಸ್ಥಳಕ್ಕೆ ಮಮತಾ ಬ್ಯಾನರ್ಜಿ ಅಚ್ಚರಿ ಭೇಟಿ; ಕರ್ತವ್ಯಕ್ಕೆ ಮರಳಲು ಮನವಿ!
ಆರ್‌ಜಿ ಕರ್ ಘಟನೆ ಬಳಿಕ ಕಿರಿಯ ವೈದ್ಯರ ಮುಷ್ಕರದಿಂದಾಗಿ ರಾಜ್ಯದಲ್ಲಿ ಇದುವರೆಗೆ 29 ಮಂದಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಕೋರ್ಟ್ ಗೆ ಹೇಳಿಕೆ ನೀಡಿದೆ.

ಸುಪ್ರೀಂ ಕೋರ್ಟ್ ಮನವಿಗೆ ಸ್ಪಂದಿಸಿ AIIMS, RML, IGH ವೈದ್ಯರ ಮುಷ್ಕರ ವಾಪಸ್!
ಪ್ರತಿಭಟನಾನಿರತ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನವನ್ನು ವೈದ್ಯರ ಮಂಡಳಿ ಶ್ಲಾಘಿಸಿದೆ.

ಇಂದಿರಾ ಗಾಂಧಿಯಂತೆ ಮಮತಾ ಬ್ಯಾನರ್ಜಿಯನ್ನು ಕೊಲ್ಲಿ: ಪ್ರಚೋದನಕಾರಿ ಪೋಸ್ಟ್, ವಿದ್ಯಾರ್ಥಿನಿ ಬಂಧನ
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಕೊಲೆ ಮಾಡುವಂತೆ ಜನರನ್ನು ಪ್ರಚೋದಿಸಿದ ಆರೋಪ ವಿದ್ಯಾರ್ಥಿಯ ಮೇಲಿದೆ. ತಮ್ಮ ಪೋಸ್ಟ್‌ನಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹತ್ಯೆಯನ್ನು ಉಲ್ಲೇಖಿಸಿದ ಕೀರ್ತಿ ಶರ್ಮಾ ಮಮತಾ ಬ್ಯಾನರ್ಜಿಯವರನ್ನೂ ಅದೇ ರೀತಿಯಲ್ಲಿ ಕೊಲ್ಲುವ ಬಗ್ಗೆ ಮಾತನಾಡಿದ್ದರು.

ರಾಷ್ಟ್ರವ್ಯಾಪಿ ವೈದ್ಯರ ಪ್ರತಿಭಟನೆ: ಆಸ್ಪತ್ರೆಗಳ ಸಿಬ್ಬಂದಿ ಸುರಕ್ಷತೆ ಸುಧಾರಿಸಲು ಕೇಂದ್ರದಿಂದ ಸಮಿತಿ ರಚನೆ
ಕೋಲ್ಕತ್ತಾದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯೊಬ್ಬರ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ದೇಶಾದ್ಯಂತ ವೈದ್ಯರು 24 ಗಂಟೆಗಳ ರಾಷ್ಟ್ರವ್ಯಾಪಿ ಪ್ರತಿಭಟನೆ.

ರಾಷ್ಟ್ರೀಯ ಸಿನಿಮಾ ಪ್ರಶಸ್ತಿ: ರಿಷಭ್ ಶೆಟ್ಟಿಗೆ ಅತ್ಯುತ್ತಮ ನಟ, ಕೆಜಿಎಫ್-2 ಗೆ ಅತ್ಯುತ್ತಮ ಸಿನಿಮಾ ಪ್ರಶಸ್ತಿ, ಟಿಬಿ ಡ್ಯಾಂಗೆ ತಾತ್ಕಾಲಿಕ ಗೇಟ್, ಭೂ ಕುಸಿತ; ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತ

ವೈದ್ಯರ ಪ್ರತಿಭಟನೆಗೆ IMA ಬೆಂಬಲ: ಆಗಸ್ಟ್ 17ರಂದು 24 ತಾಸು ಸರ್ಕಾರಿ-ಖಾಸಗಿ ಆಸ್ಪತ್ರೆಗಳಲ್ಲಿ ಒಪಿಡಿ, ಶಸ್ತ್ರಚಿಕಿತ್ಸೆ ಬಂದ್!
ಕಾರ್ಪೊರೇಟ್ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರಿಗೆ ಶನಿವಾರ ಬೆಳಿಗ್ಗೆ 6ರಿಂದ ಭಾನುವಾರ ಬೆಳಿಗ್ಗೆ 6ರವರೆಗೆ ಒಪಿಡಿ ಮತ್ತು ಶಸ್ತ್ರಚಿಕಿತ್ಸೆಗಳಿಂದ 24 ಗಂಟೆಗಳ ಕಾಲ ತಮ್ಮ ಸೇವೆಗಳನ್ನು ಹಿಂಪಡೆಯುವಂತೆ ಮನವಿ ಮಾಡಿದ್ದೇವೆ.

ಪ್ರತಿಭಟನೆ ನಡೆಸುತ್ತಿದ್ದ ವೈದ್ಯರನ್ನು ಎಳೆದೊಯ್ದು ಬಂಧಿಸಿದ ದೆಹಲಿ ಪೊಲೀಸರು
ಕೊರೋನಾ ಎರಡು ಅಲೆಗಳಲ್ಲೂ ಮುಂಚೂಣಿಯಲ್ಲಿದ್ದ ಯುವ ವೈದ್ಯರನ್ನು ಕೋವಿಡ್ ವಾರಿಯರ್ ಎಂದು ಶ್ಲಾಘಿಸಲಾಗಿತ್ತು. ಈಗ ಅದೇ ವಾರಿಯರ್ ಗಳನ್ನು ಪೊಲೀಸರು ಎಳೆದೊಯ್ದು ಬಂಧಿಸಿರುವ ಘಟನೆ ರಾಷ್ಟ್ರ ರಾಜಧಾನಿ...

ಸರ್ಕಾರದ ವಿವಾದಿತ ನಿರ್ಣಯದ ವಿರುದ್ಧ ತಿರುಗಿ ಬಿದ್ದ ವೈದ್ಯರು, ಸಚಿವರಿಗೆ ಮನವಿ
ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಆಯುಷ್ ವೈದ್ಯರ ಮೇಲೆ ಎಸೆನ್ಷಿಯಲ್ ಮಾಡರ್ನ್ ಮೆಡಿಸಿನ್ (ಇಂಟಗ್ರೇಟೆಡ್ ಸಿಸ್ಟಮ್) ಅಭ್ಯಾಸ ಮಾಡುವ ಸರ್ಕಾರದ ನಿರ್ಧಾರಕ್ಕೆ ನಿಮಾ (ರಾಷ್ಟ್ರೀಯ ಸಮಗ್ರ ವೈದ್ಯಕೀಯ ಸಂಘ-ನಿಮಾ) ವಿರೋಧ ವ್ಯಕ್ತಪಡಿಸಿದೆ.

ಕೊನೆಗೂ ದೀದಿ ಸಂಧಾನ ಸಫಲ: ವೈದ್ಯರ ರಕ್ಷಣೆಗೆ 10 ಭದ್ರತಾ ಅಂಶಗಳಿಗೆ ಸಮ್ಮತಿ ಸೂಚಿಸಿದ ದೀದಿ
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಮುಷ್ಕರ ನಿರತ ಕಿರಿಯ ವೈದ್ಯರ ನಡುವೆ ಸೋಮವಾರ ನಡೆದ ಸಂಧಾನ ಕೊನೆಗೂ ಸಫಲವಾಗಿದ್ದು, ಪ್ರತಿಭಟನೆ ಕೈ ಬಿಟ್ಟು ಸೇವೆಗಳಿಗೆ ಹಾಜರಾಗಲು ವೈದ್ಯರು ಸಮ್ಮತಿ ಸೂಚಿಸಿದ್ದಾರೆ.

