ಬಾಪೂಜಿ ಲೇಔಟ್ನ 4 ನೇ ಕ್ರಾಸ್ನಲ್ಲಿರುವ ಡಾ. ಬಿ.ಎಸ್. ಗಂಗಾಧರ್ (67) ಅವರ ಮನೆಗೆ ನಾಲ್ವರು ದುಷ್ಕರ್ಮಿಗಳಿದ್ದ ಗುಂಪೊಂದು ಶನಿವಾರ ಬೆಳಗಿನ ಜಾವ 12.20 ರಿಂದ 12.25 ರ ನಡುವೆ ಬೆಂಕಿ ಹಚ್ಚಿದೆ.