ವೈದ್ಯರ ಸಲಹೆ

ರಾಜ್ಯದಲ್ಲಿ ಉಷ್ಣ ಅಲೆ: ಸಾಕಷ್ಟು ನೀರು ಕುಡಿಯಿರಿ, ಬಿಸಿಲಿನಿಂದ ರಕ್ಷಣೆ ಪಡೆಯಿರಿ; ಆರೋಗ್ಯ ತಜ್ಞರ ಸಲಹೆ
ಮಾರ್ಚ್ ತಿಂಗಳಿಂದ ಮೇವರೆಗೆ ಉಷ್ಣತೆಯ ಅಲೆ ಸಾಮಾನ್ಯ ದಿನಗಳಿಗಿಂತಲೂ ಹೆಚ್ಚು ಕಂಡುಬರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದ್ದು. ಹೆಚ್ಚುತ್ತಿರುವ ಸೂರ್ಯನ ಕಿರಣಗಳಿಂದ ಚರ್ಮ ಸುಡುವಿಕೆ, ಚರ್ಮದ ಉರಿ, ಕಿರಿಕಿರಿ, ಚರ್ಮ ಕಪ್ಪಾಗುವುದು ಸೇರಿದಂತೆ ಹಲವಾರು ಸಮಸ್ಯೆಗಳು ಎದುರಾಗಬಹುದು.

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮೊಣಕಾಲಿಗೆ ಗಾಯ; 10 ದಿನಗಳ ವಿಶ್ರಾಂತಿಗೆ ವೈದ್ಯರ ಸೂಚನೆ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚೆಗಷ್ಟೇ ಸ್ಪೇನ್ ಮತ್ತು ದುಬೈ ಪ್ರವಾಸಕ್ಕೆ ತೆರಳಿದ್ದ ವೇಳೆ ಅವರ ಎಡ ಮೊಣಕಾಲಿಗೆ ಗಾಯವಾಗಿದ್ದು, 10 ದಿನಗಳ ವಿಶ್ರಾಂತಿ ಪಡೆಯಬೇಕೆಂದು ವೈದ್ಯರು ಭಾನುವಾರ ಸಲಹೆ ನೀಡಿದ್ದಾರೆ.

ಔಷಧಗಳ ಬಳಕೆ ಕುರಿತು ನಿರ್ಲಕ್ಷ್ಯ ಬೇಡ; ಎಚ್ಚರವಿರಲಿ, ಇವು ತಿಳಿದಿರಲಿ (ಕುಶಲವೇ ಕ್ಷೇಮವೇ)
ಡಾ|| ವಸುಂಧರಾ ಭೂಪತಿಔಷಧಿಗಳ ಬಳಕೆ ಕುರಿತು ಅರಿತಿರುವುದು ಬಹಳ ಮುಖ್ಯ. ಹೇಗೆಂದರೆ ಹಾಗೆ ಬಳಸಿದಲ್ಲಿ ಅನಾಹುತವಾಗುವುದೇ ಹೆಚ್ಚು.

