ದೇಶಕೋವಿಡ್-19 ತುರ್ತು ಸೇವೆಗಳಿಗೆ ದೇಶಾದ್ಯಂತ #BJYMDoctorHelpline ಸಹಾಯವಾಣಿಗೆ ಬಿಜೆಪಿ ಅಧ್ಯಕ್ಷ ನಡ್ಡಾ ಚಾಲನೆ
ಕೋವಿಡ್-19 ತುರ್ತು ಸೇವೆಗಳು ಹಾಗೂ ಸೋಂಕಿತರು & ವೈದ್ಯರೊಂದಿಗಿನ ಸಮಾಲೋಚನೆಗೆ ಸಹಾಯವಾಗುವ ನಿಟ್ಟಿನಲ್ಲಿ ಇಡೀ ದೇಶಾದ್ಯಂತ ಸಹಾಯವಾಣಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಏ.28 ರಂದು ಚಾಲನೆ ನೀಡಿದರು.