ದೇಶಲೋಕಸಭೆ: ವೈದ್ಯರಿಗೆ ಭದ್ರತೆ ಸಮಸ್ಯೆ ಬಗ್ಗೆ ಧ್ವನಿ ಎತ್ತಿದ ಹೇಮಾ ಮಾಲಿನಿ
ವೈದ್ಯರಿಗೆ ಭದ್ರತೆ ಸಮಸ್ಯೆ ಬಗ್ಗೆ ಬಿಜೆಪಿ ಸಂಸದೆ ಹೇಮಾ ಮಾಲಿನಿ ಲೋಕಸಭೆಯಲ್ಲಿಂದು ಧ್ವನಿ ಎತ್ತಿದ್ದಾರೆ.ವೈದ್ಯಕೀಯ ಸಿಬ್ಬಂದಿಯನ್ನು ರಕ್ಷಿಸಲು ಕಠಿಣ ಕಾನೂನನ್ನು ಜಾರಿಗೆ ತರಬೇಕಾಗಿದೆ ಎಂದು ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.