ವೈದ್ಯರು ಪ್ರತಿಭಟನೆ

ವೈದ್ಯರು, ವೈದ್ಯಕೀಯ ಸಿಬ್ಬಂದಿಗಳ ಸುರಕ್ಷತೆಗಾಗಿ ಆ.20ರಂದು ಸಭೆ: ಸಚಿವ ದಿನೇಶ್ ಗುಂಡೂರಾವ್
ಕೋಲ್ಕತ್ತಾದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದಿರುವ ಅತ್ಯಾಚಾರ, ಕೊಲೆ ಪ್ರಕರಣ ಎಲ್ಲರಲ್ಲೂ ಆತಂಕ, ಗಾಬರಿಯನ್ನು ಮೂಡಿಸಿದೆ. ವೈದ್ಯರು, ಸಿಬ್ಬಂದಿಯಲ್ಲಿ ಮಹಿಳೆಯರೂ ಹೆಚ್ಚಾಗಿ ಕಾರ್ಯನಿರ್ವಹಿಸುತ್ತಾರೆ.

ವೈದ್ಯರ ಮುಷ್ಕರ ಕುರಿತು ಪಿಐಎಲ್; ವಿಚಾರಣೆ ಮುಂದೂಡಿದ ನ್ಯಾಯಾಲಯ
ಕೆಪಿಎಂಇ ತಿದ್ದುಪಡಿ ವಿಧೇಯಕಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಖಾಸಗಿ ವೈದ್ಯರು ನಡೆಸಿದ್ದ ಪ್ರತಿಭಟನೆಯಿಂದಾಗಿ ರಾಜ್ಯದಲ್ಲಿ ಸಂಭವಿಸಿದ ರೋಗಿಗಳ ಸಾವು ಕುರಿತಂತೆ ಸಲ್ಲಿಸಲಾಗಿದ್ದ ಪಿಐಎಲ್ ಕುರಿತ ವಿಚಾರಣೆಯನ್ನು...

ಕೆಪಿಎಂಇ ತಿದ್ದುಪಡಿ ಕಾಯ್ದೆಯಲ್ಲಿ ದೊಡ್ಡ ಬದಲಾವಣೆಗಳಿಲ್ಲ; ಮುಖ್ಯಮಂತ್ರಿ ಸಿದ್ದರಾಮಯ್ಯ
ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ವಿಧೇಯಕದಲ್ಲಿ ದೊಡ್ಡ ಬದಲಾವಣೆಗಳಾವುದನ್ನೂ ಮಾಡಿಲ್ಲ, ವಿಧೇಯಕವು ಸೋಮವಾರ ವಿಧಾನಮಂಡಲದಲ್ಲಿ...

ಕೆಪಿಎಂಇ ತಿದ್ದುಪಡಿ ಕಾಯ್ದೆಗೆ ವಿರೋಧ: ವೈದ್ಯರ ಮುಷ್ಕರ ಪರಿಣಾಮ ಮತ್ತೆ 7 ಮಂದಿ ಸಾವು
ಕೆಪಿಎಂಇ ತಿದ್ದುಪಡಿ ಕಾಯ್ದೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಖಾಸಗಿ ವೈದ್ಯರು ಶುಕ್ರವಾರ ಕೂಡ ಪ್ರತಿಭಟನೆಯನ್ನು ನಡೆಸಿದ ಹಿನ್ನಲೆಯಲ್ಲಿ ಸಕಾಲಕ್ಕೆ ಸೂಕ್ತ ಚಿಕಿತ್ಸೆ ದೊರಕದೆ ರಾಜ್ಯದ ವಿವಿಧೆಡೆ ಒಟ್ಟು 7 ಮಂದಿ ಸಾವನ್ನಪ್ಪಿರುವುದಾಗಿ...

ಕೆಪಿಎಂಇ ತಿದ್ದುಪಡಿ ಕಾಯ್ದೆಗೆ ವಿರೋಧ: ಸಿಎಂ ಭರವಸೆ ಬಳಿಕವೂ ಮುಂದುವರೆದ ವೈದ್ಯರ ಪ್ರತಿಭಟನೆ
ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸಲು ಕೆಪಿಎಂಇ ತಿದ್ದುಪಡಿ ಕಾಯ್ದೆ ಅಸ್ತ್ರವನ್ನು ಪ್ರಯೋಗಿಸಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿರುವ ಭಾರತೀಯ ವೈದ್ಯಕೀಯ ಸಂಘ, ಮುಖ್ಯಮಂತ್ರಿ ಸಿದ್ದರಾಮಯ್ಯ...

ಮುಂದುವರೆದ ವೈದ್ಯರ ಮುಷ್ಕರ: ರೋಗಿಗಳ ಪರದಾಟ
ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಖಾಸಗಿ ಆಸ್ಪತ್ರೆ ವೈದ್ಯರು ಬೆಳಗಾವಿಯಲ್ಲಿ ನಡಸಿದ ಮುಷ್ಕರದ ಬಿಸಿ ಸೋಮವಾರ ರಾಜಧಾನಿಯಲ್ಲಿರುವ...

ಕೆಪಿಎಂಇ ಕಾಯ್ದೆ ತಿದ್ದುಪಡಿಗೆ ವಿರೋಧ: ರಾಜ್ಯದ 8,000 ಖಾಸಗಿ ಆಸ್ಪತ್ರೆಗಳು ಬಂದ್
ಕೆಪಿಎಂಇ ತಿದ್ದುಪಡಿ ಮಸೂದೆ ಜಾರಿ ವಿರೋಧಿಸಿ ನ.13ರಂದು ಸುವರ್ಣ ವಿಧಾನಸೌಧದ ಮುಂದೆ ಭಾರತೀಯ ವೈದ್ಯಕೀಯ ಸಂಘದ (ಐಎಂಎ) ನೇತೃತ್ವದಲ್ಲಿ ರಾಜ್ಯದ ಖಾಸಗಿ ವೈದ್ಯರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದು...

