ವೈದ್ಯಾಧಿಕಾರಿಗಳು

ರಾಜ್ಯ ಸರ್ಕಾರದಿಂದ 4 ಸಾವಿರ ವೈದ್ಯರ ನೇಮಕ: ಐತಿಹಾಸಿಕ ಕ್ರಮ ಎಂದ ಆರೋಗ್ಯ ಸಚಿವ ಡಾ. ಕೆ.ಸುಧಾಕರ್
ಸರ್ಕಾರಿ ಆಸ್ಪತ್ರೆಗಳಲ್ಲಿ ಕಡ್ಡಾಯ ಸೇವೆ ಸಲ್ಲಿಕೆ ಕ್ರಮ ಅನುಷ್ಠಾನಗೊಂಡಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳ ವಿವಿಧ ಹುದ್ದೆಗಳಿಗೆ 2,053 ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಲಾಗಿದೆ.

ಸೇನಾ ವೈದ್ಯರಿಗೆ ವೇತನ ಹೆಚ್ಚಳಕ್ಕೆ ಅನುಮೋದನೆ ನೀಡಿದ ಕೇಂದ್ರ
ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯಕೀಯ ಅಧಿಕಾರಿಗಳು ಮತ್ತು ತಜ್ಞರಿಗೆ ವೇತನ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

