ದೇಶವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಮಾಜಿ ಪ್ರಾಂಶುಪಾಲ, ಇತರ ನಾಲ್ವರು ವೈದ್ಯರ ಪಾಲಿಗ್ರಾಫ್ ಪರೀಕ್ಷೆಗೆ ಅನುಮತಿ ಕೋರಿದ ಸಿಬಿಐ
ಘಟನೆ ನಡೆದ ದಿನದಂದು ಕರ್ತವ್ಯದಲ್ಲಿದ್ದ ಘೋಷ್ ಮತ್ತು ಇತರ ನಾಲ್ವರು ವೈದ್ಯರನ್ನು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಕರೆದೊಯ್ದು, ಅವರನ್ನು ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲು ನಡೆಸಲು ಸಿಬಿಐ ಅನುಮತಿ ಕೋರಿದೆ.