ರಾಜಕೀಯಜೆಡಿಎಸ್-ಬಿಜೆಪಿ ಮೈತ್ರಿ ಸೀಟು ಹಂಚಿಕೆಯನ್ನು 'ವೈಫ್ ಸ್ವ್ಯಾಪಿಂಗ್ ಸಿಸ್ಟಂ' ಎಂದ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್!
ಜೆಡಿಎಸ್-ಬಿಜೆಪಿ ಮೈತ್ರಿ ಸೀಟು ಹಂಚಿಕೆ ವಿರುದ್ಧ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ಅವರು ವಾಗ್ದಾಳಿ ನಡೆಸಿದ್ದು, 'ವೈಫ್ ಸ್ವ್ಯಾಪಿಂಗ್ ಸಿಸ್ಟಂ' ರೀತಿ ಎರಡು ಪಕ್ಷಗಳು ಸೀಟು ಹಂಚಿಕೆ ಮಾಡಿಕೊಳ್ಳುತ್ತಿವೆ ಎಂದು ಟೀಕಿಸಿದ್ದಾರೆ.