ರಾಜ್ಯಮೈಸೂರು ದಸರಾ: ಏರ್ ಶೋಗೆ ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್, ಸಿದ್ಧತೆ ಆರಂಭ
ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಜನರನ್ನು ಆಕರ್ಷಿಸುವ ಏರ್ ಶೋ ಆಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಅನುಮತಿ ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ. ರಾಜೇಂದ್ರ ಅವರು ಬನ್ನಿಮಂಟಪದ ಮೈದಾನಕ್ಕೆ ಭೇಟಿ ನೀಡಿ...