ದೇಶವೈಮಾನಿಕ ಇಂಧನ ಬೆಲೆ ಸ್ಥಿರಗೊಳಿಸಲು ಕೇಂದ್ರ ಸರ್ಕಾರದಿಂದ 10,000 ಕೋಟಿ ರೂ ನೆರವು
ಬಡ್ಡಿರಹಿತ ಈ ಆರ್ಥಿಕ ಬೆಂಬಲವು ದೇಶೀಯ ಮತ್ತು ಅಂತರರಾಷ್ಟ್ರೀಯ ಕಾರ್ಯಾಚರಣೆಗಳಿಗೆ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಎಟಿಎಫ್ ಬೆಲೆ ಸ್ಥಿರೀಕರಣವನ್ನು ಒದಗಿಸಲು ತೈಲ ಮಾರುಕಟ್ಟೆ ಕಂಪನಿಗಳಿಗೆ ಸಹಾಯ ಮಾಡುತ್ತದೆ ಎಂದು ಸರ್ಕಾರ ತಿಳಿಸಿದೆ.