ಅಮಾನ್ಯಗೊಂಡಿರುವ 1,000 ಹಾಗೂ 500 ರೂಪಾಯಿಗಳನ್ನು ಸ್ವೀಕರಿಸುವುದಕ್ಕೆ ಸಂಬಂಧಿಸಿದಂತೆ ವೈಯಕ್ತಿಕ ಪ್ರಕರಣಗಳನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.