ರಾಜ್ಯShraddha Walkar ಮಾದರಿಯಲ್ಲಿ ಬೆಂಗಳೂರಿನಲ್ಲಿ ಯುವತಿ ಕೊಲೆ; ದೇಹ 30 ತುಂಡಾಗಿಸಿ ಫ್ರಿಡ್ಜ್ ನಲ್ಲಿಟ್ಟ ಪಾಪಿ!
ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಪೈಪ್ ಲೈನ್ ರಸ್ತೆಯ ವೀರಣ್ಣ ಭವನ ಬಳಿಯ ಮನೆಯೊಂದರಲ್ಲಿ ಆರೋಪಿಯು ಯುವತಿಯನ್ನು ಕೊಲೆಗೈದು 30 ಕ್ಕೂ ಹೆಚ್ಚು ಪೀಸ್ ಪೀಸ್ ಮಾಡಿ ಫ್ರಿಜ್ನಲ್ಲಿ ಇಟ್ಟಿದ್ದಾರೆ ಎಂದು ಹೇಳಲಾಗಿದೆ.