ವೈರಮುಡಿ ಉತ್ಸವ

ಮೇಲುಕೋಟೆಯಲ್ಲಿ ನಾಳೆ ವಿಜೃಂಭಣೆಯ ವೈರಮುಡಿ ಉತ್ಸವ: 2 ಲಕ್ಷ ಜನರು ಸೇರುವ ನಿರೀಕ್ಷೆ, ಬಿಗಿ ಬಂದೋಬಸ್ತ್
ನಾಳೆ ಬೆಳಿಗ್ಗೆ 7 ಗಂಟೆಗೆ ಮಂಡ್ಯ ನಗರದ ಜಿಲ್ಲಾ ಖಜಾನೆಯಿಂದ ವಜ್ರಖಚಿತ ವೈರಮುಡಿ ಹಾಗೂ ಆಭರಣಗಳನ್ನು ಜಿಲ್ಲಾಡಳಿತದ ಸಮ್ಮುಖದಲ್ಲಿ ಮೇಲುಕೋಟೆಯ ಸ್ಥಾನಿಕ ಅರ್ಚಕರು ದೇಗುಲಕ್ಕೆ ಕೊಂಡೊಯ್ಯಲಿದ್ದಾರೆ.

ಕೊರೋನಾ ಭೀತಿ: ಮೇಲುಕೋಟೆ ವೈರಮುಡಿ ಉತ್ಸವ ರದ್ದು
ಮಂಡ್ಯ ಜಿಲ್ಲೆಯಲ್ಲಿ ಕೊರೋನಾ ವೈರಸ್ ನ ಯಾವುದೇ ಪ್ರಕರಣ ದಾಖಲಾಗಿಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಮೇಲುಕೋಟೆಯ ವೈರ ಮುಡಿ ಉತ್ಸವವನ್ನು ರದ್ದುಪಡಿಸಲಾಗಿದೆ

ವೈರಮುಡಿ ಉತ್ಸವ ಮುಂದೂಡುವ ಪ್ರಶ್ನೆಯೇ ಇಲ್ಲ: ಮಂಡ್ಯ ಜಿಲ್ಲಾಧಿಕಾರಿ
ವಿಶ್ವವಿಖ್ಯಾತ ವೈರಮುಡಿ ಉತ್ಸವ ಮುಂದೂಡುವ ಪ್ರಶ್ನೆಯೇ ಇಲ್ಲ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರು ಶುಕ್ರವಾರ ಸ್ಪಷ್ಟನೆ ನೀಡಿದ್ದಾರೆ.

ಮಾ. 19ರಂದು ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ವೈರಮುಡಿ ಉತ್ಸವ: ನಡೆದಿದೆ ಸಕಲ ಸಿದ್ಧತೆ
ಮೇಲುಕೋಟೆ ಶ್ರೀ ಚೆಲುವ ನಾರಾಯಣಸ್ವಾಮಿ ವೈರಮುಡಿ ಕಿರೀಟ ಧಾರಣೆ ಮಹೋತ್ಸವ ಮಾ.19ರಂದು ನಡೆಯಲಿದ್ದು, ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ...

