ವೈರಲ್ ಆಡಿಯೋ

ಆಡಿಯೋದಲ್ಲಿ ನನ್ನ ಹೆಸರು ಇರಬಹುದು, ಆದ್ರೆ...: ವೈರಲ್ ಕ್ಲಿಪ್ ಬಗ್ಗೆ ಮಾಜಿ ಸಚಿವ ಆರ್.ಬಿ ತಿಮ್ಮಾಪುರ ಸ್ಪಷ್ಟನೆ; ಹೇಳಿದ್ದೇನು?
ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಡಿಯೋ ಬಿಡುಗಡೆ ಮಾಡಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ಕೋಟಿ ಕೋಟಿಗೆ ಹರಾಜು ಆಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಬೆನ್ನಿಗೆ ಚೂರಿ ಹಾಕುವ ಕೆಲಸ, ಬಿಜೆಪಿಗೆ ಸಹಾಯ ಮಾಡಲು ಹೀಗೆ ಮಾಡಿದ್ದಾರೆ: ಜಮೀರ್ ವಿರುದ್ಧ SS ಮಲ್ಲಿಕಾರ್ಜುನ್ ಆಕ್ರೋಶ
ಜಮೀರ್ ಅವರದ್ದು ಎನ್ನಲಾಗಿರುವ ಆಡಿಯೋ ವೈರಲ್ ಆಗಿದ್ದು, ʻದಾವಣಗೆರೆ ಉಪಚುನಾವಣೆಯಲ್ಲಿ ಕುಕ್ಕರ್‌ಗೆ ವೋಟ್ ಬೀಳಬೇಕುʼ ಎಂದು ಅವರು ಮಾತನಾಡಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.

ನಾಮಪತ್ರ ಹಿಂಪಡೆಯಲು ಜೆಡಿಎಸ್ ಅಭ್ಯರ್ಥಿಗೆ ಆಮಿಷ: ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ವಿರುದ್ಧ FIR
ನಾಮಪತ್ರ ಹಿಂಪಡೆಯುವಂತೆ ಜೆಡಿಎಸ್ ಅಭ್ಯರ್ಥಿಗೆ ಆಮಿಷವೊಡ್ಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಖಾಸಗಿ ವಾಹಿನಿಯ ಮುಖ್ಯಸ್ಥರ ವಿರುದ್ಧ ನಿರ್ದೇಶಕ ಯೋಗರಾಜ್ ಭಟ್ ತೀವ್ರ ಅಸಮಾಧಾನ: ಆಡಿಯೋ ವೈರಲ್
ಸಿನಿಮಾವೊಂದರ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ವಾಹಿನಿಯ ಮುಖ್ಯಸ್ಥರ ವಿರುದ್ಧ ನಿರ್ದೇಶ ಯೋಗರಾಜ್ ಭಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಕುರಿತು ಆಡಿಯೋಗಳು ತೀವ್ರ ವೈರಲ್ ಆಗುತ್ತಿದೆ.

ಆಡಿಯೋ ವೈರಲ್: ತಮ್ಮದೇ ಪಕ್ಷದ ಮಾಧುಸ್ವಾಮಿಗೆ ತಿರುಗೇಟು ಕೊಟ್ಟ ಸಚಿವ ಸೋಮಶೇಖರ್, ಹೇಳಿದ್ದೇನು?
ಇತ್ತೀಚೆಗೆ ವೈರಲ್ ಆದ ಆಡಿಯೋವೊಂದು ಬಿಜೆಪಿ ನಾಯಕರಲ್ಲೇ ಮಾತಿನ ಸಮರಕ್ಕೆ ಎಡೆ ಮಾಡಿಕೊಟ್ಟಿದ್ದು, ಸಚಿವ ಮಾಧುಸ್ವಾಮಿಗೆ ಸಹಕಾರ ಸಚಿವ ಸೋಮಶೇಖರ್ ತಿರುಗೇಟು ನೀಡಿದ್ದಾರೆ.

ಮಂತ್ರಿ ಸ್ಥಾನ ಹೋದರೆ ಗೂಟ ಹೋದಂತೆ: ಸಚಿವ ಈಶ್ವರಪ್ಪ
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಸಚಿವ ಸ್ಥಾನದಿಂದ ಕೆ.ಎಸ್. ಈಶ್ವರಪ್ಪರನ್ನು ಹಿಂಪಡೆಯುವ ಬಗೆಗಿನ ಆಡಿಯೋ ಬಹಿರಂಗ ಕುರಿತು ಪ್ರತಿಕ್ರಿಯಿಸಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಮಂತ್ರಿಗಿರಿ ಹೋದರೆ ಗೂಟ ಹೋದಂತೆ ಎಂದಿದ್ದಾರೆ.

