ವೈರಲ್ ಜ್ವರ

ವೈರಲ್ ಜ್ವರದ ಜೊತೆ ಮುಂಬರುವ ದಿನಗಳಲ್ಲಿ ಕಿವಿ ಸೋಂಕಿನ ಪ್ರಕರಣ ಕೂಡ ಹೆಚ್ಚುವ ಸಾಧ್ಯತೆ: ವೈದ್ಯರು ಹೇಳೋದೇನು?
ಕೋವಿಡ್ ಸಾಂಕ್ರಾಮಿಕದ ನಂತರ ನಗರದಲ್ಲಿ ನಿರಂತರವಾಗಿ ವೈರಲ್ ಜ್ವರ ಪ್ರಕರಣಗಳಿಗೆ ಸಾಕ್ಷಿಯಾಗುತ್ತಿರುವುದರಿಂದ, ಮುಂಬರುವ ಚಳಿಗಾಲದಲ್ಲಿ ಕಿವಿ ಸೋಂಕಿನ ಪ್ರಕರಣಗಳು ಏರಿಕೆಯಾಗುವ ಬಗ್ಗೆ ವೈದ್ಯರು ಜನರಿಗೆ ಎಚ್ಚರಿಕೆ ನೀಡಿದ್ದಾರೆ.

ಈಗ ವರ್ಷವಿಡೀ ವೈರಲ್ ಸೋಂಕು ಕಾಡಲಿದೆ: ವೈದ್ಯರು
ಹವಾಮಾನ ಬದಲಾದಂತೆ ಜನರಲ್ಲಿ ವೈರಲ್ ಸೋಂಕುಗಳು ಹೆಚ್ಚಾಗುತ್ತಿದ್ದು, ಈ ಸೋಂಕು ವರ್ಷವಿಡೀ ಕಾಡಲಿದೆ ಎಂದು ವೈದ್ಯರು ಹೇಳಿದ್ದಾರೆ.

ಮಕ್ಕಳಲ್ಲಿ ತೀವ್ರವಾದ ವೈರಲ್ ಜ್ವರ: ಹುಬ್ಬಳ್ಳಿ ವೈದ್ಯರಿಗೆ ಶುರುವಾಯ್ತು ಮತ್ತೊಂದು ತಲೆನೋವು!
ಕೋವಿಡ್ ನಿಂದ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿರುವ ಹುಬ್ಬಳ್ಳಿ ವೈದ್ಯರಿಗೆ ಇದೀಗ ಮತ್ತೊಂದು ತಲೆನೋವು ಶುರುವಾಗಿದೆ.

ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿದೆ ನಿಗೂಢ ಜ್ವರ, ಜನರೇ ಆತಂಕಗೊಳ್ಳಬೇಡಿ: ವೈದ್ಯರ ಸಲಹೆ
ಮಕ್ಕಳಲ್ಲಿ ಇತ್ತೀಚೆಗೆ ಹೆಚ್ಚಾಗಿ ವೈರಲ್ ಜ್ವರ ಕಾಣಿಸಿಕೊಳ್ಳುತ್ತಿದೆ. ಕೋವಿಡ್ ಮತ್ತು ಡೆಂಗ್ಯು ಜ್ವರದ ಲಕ್ಷಣಗಳೇ ಕಂಡುಬರುತ್ತಿದ್ದು ಮಕ್ಕಳನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಿದಾಗ ನೆಗೆಟಿವ್ ಬರುತ್ತಿದೆ. ಹಾಗಾದರೆ ಇದು ಕೊರೋನಾ ರೂಪಾಂತರಿಯೇ ಎಂಬ ಸಂಶಯ ಸಾರ್ವಜನಿಕರಲ್ಲಿ ಕಾಡುತ್ತಿದೆ.

ವೈರಲ್ ಜ್ವರದಿಂದ ಬಳಲುತ್ತಿರುವ ಆರೋಗ್ಯ ಸಚಿವ ರಮೇಶ್ ಕುಮಾರ್
ಆರೋಗ್ಯ ಸಚಿವ ಕೆ.ಆರ್. ರಮೇಶ್ ಕುಮಾರ್ ಅವರಿಗೆ ಅನಾರೋಗ್ಯವುಂಟಾಗಿದ್ದು...

