ವೈರಲ್ ಪೋಸ್ಟ್

'ಕಿಚ್ಚನ ಕದನ ವಿರಾಮ?': ನಟ ದರ್ಶನ್ ಕುರಿತು ಸುದೀಪ್ ಮಾತು! ಹೇಳಿದ್ದೇನು?
ಕನ್ನಡ ಚಿತ್ರರಂಗದ ಸ್ಟಾರ್ ಹೀರೋಗಳಾದ ದರ್ಶನ್ ಹಾಗೂ ಸುದೀಪ್ ಅವರ ಅಭಿಮಾನಿಗಳ ನಡುವೆ ಫ್ಯಾನ್ಸ್ ವಾರ್ ಜೋರಾಗಿದೆ.

'ಭಯ್ಯಾ ಅನ್ನಬೇಡಿ, ಆ್ಯಟಿಟ್ಯೂಡ್ ನಿಮ್ಮ ಜೇಬಲ್ಲಿಡಿ': ಪ್ರಯಾಣಿಕರಿಗೆ ಬೆಂಗಳೂರು ಕ್ಯಾಬ್ ಚಾಲಕನ 6 ರೂಲ್ಸ್; ಪೋಸ್ಟ್ ವೈರಲ್!
ಬೆಂಗಳೂರಿನ ಕ್ಯಾಬ್‌ವೊಂದರಲ್ಲಿ ಪ್ರಯಾಣಿಕರಿಗಾಗಿ ಆರು ನಿಯಮಗಳನ್ನು ಒಳಗೊಂಡಿರುವ ಕುತೂಹಲಕಾರಿ ಸೈನ್‌ಬೋರ್ಡ್ ಕಂಡುಬಂದಿದೆ.

Brahmin genes: ಸೋಷಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಬೆಂಗಳೂರು ಮೂಲದ ಯುವತಿಯ 2 ಪದಗಳ ಪೋಸ್ಟ್!
ಸ್ಕೂಟರ್ ಪಕ್ಕ ನಿಂತ ಅನುರಾಧಾ ತಿವಾರಿ ಅವರು ಎಡಗೈನಲ್ಲಿ ಎಳನೀರು ಹಿಡಿದುಕೊಂಡು ಬಲಗೈಯ ಬೈಸೆಪ್ಸ್ ಪ್ರದರ್ಶಿಸಿರುವ ಫೋಟೊ ಶೇರ್ ಮಾಡಿ ʼಬ್ರಾಹ್ಮಿನ್ ಜೀನ್ಸ್ʼ ಎಂದು ಬರೆದುಕೊಂಡಿದ್ದಾರೆ.

ಕರುಳು ಹಿಂಡುತ್ತೆ: ತಾಯಿಯ ಪುನರ್‌ವಿವಾಹಕ್ಕೆ ಶುಭ ಕೋರಿದ ಪುತ್ರ; ಫೇಸ್‍ಬುಕ್ ಪೋಸ್ಟ್ ವೈರಲ್!
ದೇಶದಲ್ಲಿ ಪುನರ್‌ವಿವಾಹ ಕುರಿತಂತೆ ತುಚ್ಛ ಭಾವ, ಅಸಹ್ಯ, ಸಂದೇಹದಿಂದ ನೋಡಲಾಗುತ್ತದೆ. ಆದರೆ ಇಲ್ಲೊಬ್ಬ ಮಗ ತನ್ನ ತಾಯಿ ಪುನರ್‌ವಿವಾಹವಾಗಿದ್ದಕ್ಕೆ ಶುಭಾಶಯ ಕೋರಿ ಫೇಸ್‍ಬುಕ್‍ನಲ್ಲಿ ಪೋಸ್ಟ್...

