ಸಿನಿಮಾ ಸುದ್ದಿನಿರ್ದೇಶಕನ ಜೊತೆ ಗುಟ್ಟಾಗಿ ಮದುವೆ: ವೈರಲ್ ಫೋಟೋದ ಬಗ್ಗೆ ಸಾಯಿ ಪಲ್ಲವಿ ಕೆಂಡಾಮಂಡಲ!
ನಟಿ ಸಾಯಿ ಪಲ್ಲವಿ ಇತ್ತೀಚೆಗೆ ತಮ್ಮ ಮದುವೆಯ ಸುದ್ದಿ ವೈರಲ್ ಆದ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಸಾಯಿ ಪಲ್ಲವಿ ಮತ್ತು ನಿರ್ದೇಶಕ ರಾಜಕುಮಾರ್ ಪೆರಿಯಸಾಮಿ ಕೊರಳಿಗೆ ಹಾರ ಹಾಕಿರುವ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.