ಸಿನಿಮಾ ಸುದ್ದಿಬೆಳ್ಳಂದೂರು ಕೆರೆಯಲ್ಲಿ ನಟಿ ರಶ್ಮಿಕಾ ಮುಳುಗಿ ಈಜಾಡಿದ್ದು ನಿಜಾನಾ, ಈ ಬಗ್ಗೆ ನಟಿ ಹೇಳಿದ್ದೇನು?
ಕೆರೆ ಉಳಿಸಿ ಜಾಗೃತಿ ಅಭಿಯಾನ ಸಂಬಂಧ ಖ್ಯಾತ ನಟಿ ರಶ್ಮಿಕಾ ಮಂದಣ್ಣ ನಗರದ ಕುಖ್ಯಾತ ಬೆಳ್ಳಂದೂರು ಕೆರೆಯಲ್ಲಿ ಮಾಡಿಸಿದ್ದ ಫೋಟೋ ಶೂಟ್ ಇದೀಗ ವೈರಲ್ ಆಗುತ್ತಿದೆಯಾದರೂ, ಸತ್ಯ ತಿಳಿಯದೇ ಈ ಕುರಿತ ಮಾಧ್ಯಮಗಳು ಮಾಡಿದ್ದ ವರದಿ ಕೂಡ ವೈರಲ್ ಆಗುತ್ತಿದೆ.