ವೈರಲ್ ಸುದ್ದಿ

ಲಿಫ್ಟ್‌ನಲ್ಲಿ ಸಾಕು ನಾಯಿ ಹುಚ್ಚಾಟ: ಬೆಚ್ಚಿಬಿದ್ದ ಬಾಲಕಿಯರು! Video Viral
ನಾಯಿ ಮೂವರು ಬಾಲಕಿಯರತ್ತ ಎರಗಿದ್ದು, ಅದೃಷ್ಟವಶಾತ್ ನಾಯಿ ಬಾಯಿಗೆ ರಕ್ಷಣಾ ಪಟ್ಟಿ ಕಟ್ಟಿದ್ದರಿಂದ ಅದು ಬಾಲಕಿಯರನ್ನು ಕಚ್ಚಲು ವಿಫಲವಾಗಿದೆ.

ಹನಿಮೂನ್ ಆಯ್ತು, ಈಗ ರೈಲಿನಲ್ಲೇ ಪೂಜೆ-ಪುನಸ್ಕಾರ; Video ವೈರಲ್, ಇಲಾಖೆ ಸ್ಪಷ್ಟನೆ! ಏನಿದು ಸಲೂನ್ ಕೋಚ್?
ರೈಲು ಬೋಗಿಯ ನೆಲದ ಮೇಲೆ ಪೂಜಾರಿ ಕುಳಿತು ಪೂಜೆ ನಡೆಸುತ್ತಿರುವುದು ಕಂಡುಬಂದಿದೆ. ಬಿಳಿ ಬಣ್ಣದ ಉಡುಪು ಧರಿಸಿದ್ದ ಹಲವಾರು ಭಕ್ತರು ಪೂಜೆಯಲ್ಲಿ ಭಾಗವಹಿಸುತ್ತಿರುವ ದೃಶ್ಯವೂ ವಿಡಿಯೊದಲ್ಲಿದೆ.

ಹನಿಮೂನ್ ಗೆ ತೆರಳಿದ್ದ ಮಹಿಳಾ ಟೆಕ್ಕಿ ಶವವಾಗಿ ರಕ್ತ-ಮೂತ್ರದ ಮಡುವಿನಲ್ಲಿ ಪತ್ತೆ! ಆ ನಿಗೂಢರಾತ್ರಿ ಆಗಿದ್ದೇನು?
ಮೃತ ಮಹಿಳಾ ಟೆಕ್ಕಿಯನ್ನು ಪಿ.ರಾಧಾ ಗಾಯತ್ರಿ (P Radha Gayatri) ಎಂದು ಗುರುತಿಸಲಾಗಿದ್ದು, ಆಕೆ ಗುರುಗ್ರಾಮದ ಐಟಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ದೆಹಲಿಯ ಕಿದ್ವಾಯಿ ನಗರದಲ್ಲಿ ವಾಸಿಸುತ್ತಿದ್ದರು

ತಿರುವಿನಲ್ಲಿ ವೇಗವಾಗಿ ಬಂದ ಬಸ್ ನಿಂದ ಕೆಳಗೆ ಬಿದ್ದ ಯುವತಿಯರು, ಸಿಸಿ ಕ್ಯಾಮೆರಾದಲ್ಲಿ video ಸೆರೆ
ವೇಗವಾಗಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಬಾಗಿಲು ಏಕಾಏಕಿ ತೆರೆದುಕೊಂಡ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಎಸೆಯಲ್ಪಟ್ಟ ಭೀಕರ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದಲ್ಲಿ ನಡೆದಿದೆ.

ಮಹಾ ದೋಖಾ: 1 ಲಕ್ಷ ರೂ ಬಿಲ್ ಮಾಡಿದ ಆಸ್ಪತ್ರೆ..; Itemized bill ಕೇಳಿದ ಮೇಲೆ 57 ಸಾವಿರಕ್ಕೆ ಇಳಿಕೆ!
ಆ ರೋಗಿಗೆ ತಾನು ಮಾಡಿಸಿಕೊಳ್ಳದ ಶಸ್ತ್ರಚಿಕಿತ್ಸೆಗೂ ಬಿಲ್ ಹಾಕಲಾಗಿತ್ತು. ಆದರೆ ಆಸ್ಪತ್ರೆಯಿಂದ 'ಐಟಮೈಸ್ಡ್ ಬಿಲ್' ಕೇಳುವ ಮೂಲಕ ರೋಗಿ ಅದಕ್ಕೆ ಬ್ರೇಕ್ ಹಾಕಿದ್ದಾರೆ. ಆ ಮೂಲಕ 44 ಸಾವಿರ ರೂ ಹಣ ಉಳಿಸಿದ್ದಾರೆ.

Bengaluru: 'ಮನೆಗೆ ಸೂರ್ಯನ ಬೆಳಕು ಬರುತ್ತದೆ' ಎಂಬ ಒಂದೇ ಕಾರಣಕ್ಕೆ 80 ಸಾವಿರ ಬಾಡಿಗೆ ಕೇಳಿದ ಮಾಲೀಕ!
ಕೋವಿಡ್ ಸಾಂಕ್ರಾಮಿಕದ ಬಳಿಕ ಬೆಂಗಳೂರಿನಲ್ಲಿ ಮನೆ ಮತ್ತು ಭೂಮಿ ಬೆಲೆಗಳು ಆಗಸಕ್ಕೇರುತ್ತಿದ್ದು, ಇಲ್ಲಿ ಬದುಕು ನಡೆಸುವುದೂ ಕೂಡ ದುಬಾರಿಯಾಗುತ್ತಿದೆ.

"ನಾನು ಈಗ ಸಕ್ಷಮ್ ಪತ್ನಿ.. ಕುಟುಂಬದಿಂದಲೇ ದ್ರೋಹ, ಜೈಲಿಗಟ್ಟದೇ ಬಿಡಲ್ಲ": 'ಶವದ ಜೊತೆ ವಿವಾಹ'ವಾಗಿದ್ದ ಯುವತಿ ಶಪಥ! Video
ಮಹಾರಾಷ್ಟ್ರದ ನಾಂದೇಡ್‌ನಲ್ಲಿ ನಡೆದಿದ್ದ ಅಂತರ್ಜಾತಿ ಪ್ರೇಮ ಸಂಬಂಧ ಮತ್ತು ಹತ್ಯೆ ಪ್ರಕರಣದ ಸಂತ್ರಸ್ಥೆ ಅಂಚಲ್, ತಮ್ಮ ಕುಟುಂಬವೇ ನಮಗೆ ದ್ರೋಹ ಮಾಡಿದೆ.. ಅವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಪ್ರೀತಿಗೆ ಜಾತಿ ಅಡ್ಡಿ..: ಕುಟುಂಬಸ್ಥರಿಂದ ಪ್ರಿಯಕರನ ಹತ್ಯೆ; ಆತನ ಮೃತ ದೇಹವನ್ನೇ ಮದುವೆಯಾದ ಯುವತಿ! Video
ಅಂಚಲ್ ಮತ್ತು ಸಕ್ಷಮ್ ಕಳೆದ ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರೂ ಪರಸ್ಪರರ ಕುಟುಂಬಗಳನ್ನು ಒಪ್ಪಿಸಿ ಮದುವೆಯಾಗಬೇಕು ಎಂದು ನಿರ್ಧರಿಸಿದ್ದರು.

Video: ಕುಡುಕ ಗಂಡನಿಗೆ ಕೈಕೊಟ್ಟು, ಲೋನ್ ರಿಕವರಿಗೆ ಬಂದ ಏಜೆಂಟ್ ಜೊತೆ ಮಹಿಳೆ ಪರಾರಿ, ಬಳಿಕ ಮದುವೆ!
ಈ ಹಿಂದೆ ಮಗಳ ಓದಿನ ನೆಪವೊಡ್ಡಿ ಗಂಡನ ಕಿಡ್ನಿ ಮಾರಿ ಆ ದುಡ್ಡನ್ನು ಕದ್ದು ಪ್ರಿಯಕರನೊಂದಿಗೆ ಪರಾರಿಯಾಗಿದ್ದ ಮಹಿಳೆಯ ಸುದ್ದಿ ವ್ಯಾಪಕ ವೈರಲ್ ಆಗಿತ್ತು.

