ವೈರಸ್ ಪತ್ತೆ

ಭಾರತಕ್ಕೂ ಕಾಲಿಟ್ಟ HMPV ವೈರಸ್: ಬೆಂಗಳೂರಿನಲ್ಲಿ 2, ಗುಜರಾತ್ ನಲ್ಲಿ 1 ಸೇರಿ ಮೂರು ಪ್ರಕರಣ ಪತ್ತೆ
ಮೊದಲ ಪ್ರಕರಣವು ಬೆಂಗಳೂರಿನಲ್ಲಿ 3 ತಿಂಗಳ ಹೆಣ್ಣುಮಗುವಿನಲ್ಲಿ ಪತ್ತೆಯಾಗಿತ್ತು. ಬ್ರಾಂಕೋಪ್ನ್ಯುಮೋನಿಯಾದೊಂದಿಗೆ ಆಸ್ಪತ್ರೆಗೆ ದಾಖಲಾದ ನಂತರ HMPV ರೋಗ ನಿರ್ಣಯ ಮಾಡಲಾಯಿತು.

ದೆಹಲಿಯಲ್ಲಿ 15 ಬಿಎಸ್ಎಫ್ ಯೋಧರಲ್ಲಿ ಕೊರೋನಾ ಪಾಸಿಟಿವ್!
ಚೀನಾದಲ್ಲಿ ಹುಟ್ಟಿ ಇಡೀ ವಿಶ್ವಕ್ಕೆ ಕಂಟಕವಾಗಿ ಪರಿಣಮಿಸಿರುವ ಕೊರೋನಾ ವೈರಸ್, ಭಾರತವನ್ನೂ ಬೆನ್ನು ಬಿಡದಂತೆ ಕಾಡುತ್ತಿದ್ದು, ಇದೀಗ 15 ಮಂದಿ ಗಡಿ ಭದ್ರತಾ ಪಡೆಗಳಲ್ಲಿಯೂ ಸೋಂಕು ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

