ವೈಲ್ಡ್ ಕರ್ನಾಟಕ

'ವೈಲ್ಡ್ ಕರ್ನಾಟಕ' ಸಾಕ್ಷ್ಯಚಿತ್ರದ ಪ್ರಸಾರಕ್ಕೆ ಹೈಕೋರ್ಟ್ ತಡೆ
ಅರಣ್ಯ ಇಲಾಖೆಯ ನಿವೃತ್ತ ಐಎಫ್‌ಎಸ್ ಅಧಿಕಾರಿಯೊಬ್ಬರು ವೈಲ್ಡ್ ಕರ್ನಾಟಕ ಸಾಕ್ಷ್ಯಚಿತ್ರದ ಹಕ್ಕುಗಳು ಮತ್ತು ವಿತರಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸರ್ಕಾರಕ್ಕೆ ಪತ್ರ ಬರೆದಿದ್ದರು.

ವೈಲ್ಡ್ ಕರ್ನಾಟಕ ಡಾಕ್ಯೂಮೆಂಟರಿ ರಾಜ್ಯದ ಪ್ರತಿಯೊಬ್ಬರನ್ನು ತಲುಪಲಿದೆ: ರಿಷಬ್ ಶೆಟ್ಟಿ
ನಟ ನಿರ್ದೇಶಕ ರಿಷಬ್ ಶೆಟ್ಟಿ ಕರ್ನಾಟಕ ಅರಣ್ಯ ಇಲಾಖೆಯ ಅಡಿಯಲ್ಲಿ ವನ್ಯ ಜೀವಿಗಳ ಕಥೆಯನ್ನು ಹೇಳಲಿದ್ದಾರೆ. ಈ ಕಾರ್ಯಕ್ರಮ ಡಿಸ್ಕವರಿ ಚಾನೆಲ್ನಲ್ಲಿ ಮೂಡಿ ಬರಲಿದೆ. ಜೂನ್ 5 ರಂದು ಸಂಜೆ 6 ಗಂಟೆಗೆ ರಿಷಬ್ ಶೆಟ್ಟಿ ಅವರ ಹಿನ್ನಲೆ ಧ್ಚನಿಯಲ್ಲಿ ಕರ್ನಾಟಕ ವನ್ಯಜೀವಿಗಳ ಕುರಿತಾದ ಸಾಕ್ಷ್ಯಚಿತ್ರ ಪ್ರಸಾರವಾಗಲಿದೆ.

ಪ್ರಥಮ ಬಾರಿಗೆ 'ವೈಲ್ಡ್ ಕರ್ನಾಟಕ'ದಲ್ಲಿ ಸಿನಿಮಾ ನಟರು
ಇದೇ ಮೊದಲ ಬಾರಿಗೆ ಚಲನಚಿತ್ರ ನಟರು ಬಹುಭಾಷೆಯ "ವೈಲ್ಡ್ ಕರ್ನಾಟಕ" ಕಾರ್ಯಕ್ರಮವೊಂದಕ್ಕೆ ಹಿನ್ನೆಲೆ ಧ್ವನಿ ನೀಡಿದ್ದಾರೆ.

