ವೈಲ್ಡ್ ಕಾರ್ಡ್ ಎಂಟ್ರಿ

Bigg Boss Kannada 11: ರಂಜಿತ್-ಜಗದೀಶ್ ಎಲಿಮಿನೇಷನ್ ಬೆನ್ನಲ್ಲೇ Wildcard entry; ಯಾರಿವನು?
ಕಳೆದೊಂದು ವಾರದಿಂದ ಜಗಳ ಮತ್ತು ಎಲಿಮಿನೇಷನ್ ನಿಂದಾಗಿ ಸುದ್ದಿಗೆ ಗ್ರಾಸವಾಗಿದ್ದ ಬಿಗ್ ಬಾಸ್ ಕನ್ನಡ ಸೀಸನ್ 11 ಕಾರ್ಯಕ್ರಮದಲ್ಲಿ ಇದೀಗ ಮತ್ತೊಂದು ಟ್ವಿಸ್ಟ್ ದೊರೆತ್ತಿದ್ದು, ಖ್ಯಾತ ಉದಯೋನ್ಮುಖ ಗಾಯಕ ಹಾಗೂ ಪಕ್ಕಾ ಗ್ರಾಮೀಣ ಪ್ರತಿಭೆಯನ್ನು ಬಿಗ್ ಹೌಸ್ ಗೆ ಕಳುಹಿಸಲಾಗಿದೆ.

ರಿಯೋ ಒಲಂಪಿಕ್ಸ್: ವೈಲ್ಡ್ ಕಾರ್ಡ್ ನಿರೀಕ್ಷೆಯಲ್ಲಿ ಮೇರಿ ಕೋಮ್
ರಿಯೊ ಒಲಿಂಪಿಕ್ಸ್ಗೆ ನನಗೆ ವೈಲ್ಡ್ ಕಾರ್ಡ್ ಪ್ರವೇಶ ಕೊಡಿಸುವ ಸಲುವಾಗಿ ಭಾರತ ಬಾಕ್ಸಿಂಗ್ ಆಡಳಿತ ಸಾಕಷ್ಟು ಪ್ರಯತ್ನಿಸುತ್ತಿದೆ..

