ದೇಶವೈವಾಹಿಕ ಪ್ರಕರಣಗಳಲ್ಲಿ ಸಂಗಾತಿಯ ರಹಸ್ಯ ಕಾಲ್ ರೆಕಾರ್ಡ್ ಗಳನ್ನು ಸಾಕ್ಷಿಯಾಗಿ ಪರಿಗಣಿಸಬಹುದು: ಸುಪ್ರೀಂ ಕೋರ್ಟ್
ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿತು. ಕಾಲ್ ರೆಕಾರ್ಡ್ ಮಾಡುವ ವೇಳೆ ಬರುವ ಪ್ರತಿಕ್ರಿಯೆಗಳು ಮತ್ತು ಅವರು ಯಾವ ಸಂದರ್ಭಗಳಲ್ಲಿ ಹೇಳಿಕೆ ನೀಡಿದ್ದರು ಎಂಬುದನ್ನು ಸ್ಪಷ್ಟಪಡಿಸುವುದಿಲ್ಲ ಎಂದು ಪೀಠ ಹೇಳಿದೆ.