ಬಾಲಿವುಡ್ಖ್ಯಾತ ಕಿರುತೆರೆ ನಟಿ ವೈಶಾಲಿ ಆತ್ಮಹತ್ಯೆ; ಡೆತ್ ನೋಟ್ ನಲ್ಲಿ ಬಾಯ್ ಫ್ರೆಂಡ್ ಬಗ್ಗೆ ಉಲ್ಲೇಖ
ಹಿಂದಿ ಕಿರುತೆರೆ ನಟಿ ವೈಶಾಲಿ ಟಕ್ಕರ್ ಅವರು ಭಾನುವಾರ ಶವವಾಗಿ ಪತ್ತೆಯಾಗಿದ್ದಾರೆ. ಸಸುರಲ್ ಸಿಮಾರ್ ಕಾ ಮತ್ತು ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ ಪಾತ್ರಗಳಿಂದ ಹೆಸರುವಾಸಿಯಾಗಿದ್ದ ಕಿರುತೆರೆ ನಟಿ ವೈಶಾಲಿ ಟಕ್ಕರ್ ಅವರು ಮಧ್ಯಪ್ರದೇಶದ