ವೈಷ್ಣೋದೇವಿ ದೇಗುಲ

7 ದಿನಗಳ ನಂತರ ವೈಷ್ಣೋದೇವಿ ದೇಗುಲದಲ್ಲಿ ಚಾಪರ್ ಸೇವೆ ಪುನರಾರಂಭ
ಭಾರತ ಮತ್ತು ಪಾಕಿಸ್ತಾನ ನಡುವಿನ ಮಿಲಿಟರಿ ಬಿಕ್ಕಟ್ಟಿನಿಂದಾಗಿ ಒಂದು ವಾರದಿಂದ ಹೆಲಿಕಾಪ್ಟರ್ ಸೇವೆ ಸ್ಥಗಿತಗೊಂಡಿತ್ತು ಬುಧವಾರದಿಂದ ಈ ಸೇವೆಗಳು ಪುನರಾರಂಭಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಹಲ್ಗಾಮ್‌ನಲ್ಲಿ ಉಗ್ರರ ಗುಂಡಿಗೆ ಬಲಿ: IB ಅಧಿಕಾರಿಯ ಬಯಕೆ ಕೊನೆಗೂ ಈಡೇರಲಿಲ್ಲ!
ಅವರ ತಂದೆ ಇತ್ತೀಚೆಗೆ ಜಾಲ್ಡಾದ ಹಿಂದಿ ಹೈಸ್ಕೂಲ್‌ನ ಮುಖ್ಯೋಪಾಧ್ಯಾಯರಾಗಿ ನಿವೃತ್ತರಾಗಿದ್ದರು. ಈ ರಜೆಯ ನಂತರ ರಂಜನ್ ತನ್ನ ಪೋಷಕರನ್ನು ವೈಷ್ಣೋದೇವಿಗೆ ಕರೆದೊಯ್ಯಲು ಯೋಜಿಸಿದ್ದರು

ಜಮ್ಮು: ವೈಷ್ಣೋದೇವಿ ದೇಗುಲ ಕಾಂಪ್ಲೆಕ್ಸ್ ನಲ್ಲಿ ಅಗ್ನಿ ಅವಘಡ, ನಗದು-ದಾಖಲೆ ಭಸ್ಮ
ಜಮ್ಮುವಿನ ಪ್ರಸಿದ್ಧ ಯಾತ್ರಾತಾಣ ವೈಷ್ಣೋದೇವಿ ದೇವಾಲಯದ ಸಂಕೀರ್ಣದೊಳಗಿನ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭಸಿದ್ದು, ಸಾಕಷ್ಟು ಪ್ರಮಾಣದ ನಗದು ಮತ್ತು ದಾಖಲೆಗಳು ಬೆಂಕಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ.

