ದೇಶಆಂಧ್ರ ಸಿಎಂ ಜಗನ್ ಪಕ್ಷ ತೊರೆದ ತಾಯಿ ವಿಜಯಮ್ಮ; ಮಗಳ ಪಕ್ಷಕ್ಕೆ ಬೆಂಬಲ ಘೋಷಣೆ
ಆಂಧ್ರ ಪ್ರದೇಶದ ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಪಕ್ಷದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಪಕ್ಷದ ಗೌರವಾಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಆಂಧ್ರ ಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಅವರ ತಾಯಿ ಹಾಗೂ ಅವಿಭಜಿತ ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ದಿ ವೈಎಸ್ ರಾಜಶೇಖರ ರೆಡ್ಡಿ ಅವರ ಪತ್ನಿ ವೈ.ಎಸ್.ವಿಜಯಮ್ಮ ಘೋಷಿಸಿದ್ದಾರೆ.