ವೊಲೊಡಿಮಿರ್ ಝೆಲೆನ್ಸ್ಕಿ

ಉಕ್ರೇನ್-ರಷ್ಯಾ ಯುದ್ಧ ಕೊನೆಗೊಳಿಸಲು ಸಭೆ: ಟ್ರಂಪ್‌ಗೆ 50 ವರ್ಷಗಳ ಭದ್ರತಾ ಗ್ಯಾರಂಟಿ ಕೇಳಿದ ಝೆಲೆನ್ಸ್ಕಿ!
ವಿದೇಶ

ಉಕ್ರೇನ್-ರಷ್ಯಾ ಯುದ್ಧ ಕೊನೆಗೊಳಿಸಲು ಸಭೆ: ಟ್ರಂಪ್‌ಗೆ 50 ವರ್ಷಗಳ ಭದ್ರತಾ ಗ್ಯಾರಂಟಿ ಕೇಳಿದ ಝೆಲೆನ್ಸ್ಕಿ!

ಉಕ್ರೇನ್‌ಗಾಗಿ 20 ಅಂಶಗಳ ಶಾಂತಿ ಪ್ರಸ್ತಾವನೆಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮಗೆ ಮಾಹಿತಿ ನೀಡಿದ್ದಾರೆ ಎಂದು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಸೋಮವಾರ ಹೇಳಿದ್ದಾರೆ.

'ನಮ್ಮ ಬಯಕೆ ಒಂದೇ.. ಅವನು ನಾಶವಾಗಲಿ': ಉಕ್ರೇನ್ ಅಧ್ಯಕ್ಷರ ಕ್ರಿಸ್ ಮಸ್ ಭಾಷಣದಲ್ಲಿ ಪುಟಿನ್ ಸಾವಿನ ಮಾತು! Video
ವಿದೇಶ

'ನಮ್ಮ ಬಯಕೆ ಒಂದೇ.. ಅವನು ನಾಶವಾಗಲಿ': ಉಕ್ರೇನ್ ಅಧ್ಯಕ್ಷರ ಕ್ರಿಸ್ ಮಸ್ ಭಾಷಣದಲ್ಲಿ ಪುಟಿನ್ ಸಾವಿನ ಮಾತು! Video

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್ಸ್ಕಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸಾಯಬೇಕು ಎಂದು ಬಯಕೆ ವ್ಯಕ್ತಪಡಿಸಿದ್ದಾರೆ.

ರಷ್ಯಾ-ಉಕ್ರೇನ್ ಯುದ್ಧ ಮುಗಿಯುತ್ತಿದ್ದಂತೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ: ಝೆಲೆನ್ಸ್ಕಿ ಘೋಷಣೆ
ವಿದೇಶ

ರಷ್ಯಾ-ಉಕ್ರೇನ್ ಯುದ್ಧ ಮುಗಿಯುತ್ತಿದ್ದಂತೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ: ಝೆಲೆನ್ಸ್ಕಿ ಘೋಷಣೆ

ರಷ್ಯಾದ ವಿರುದ್ಧದ ಯುದ್ಧ ಮುಗಿದ ನಂತರ ಅವರು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ಸಿದ್ಧ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ.

Russia-Ukraine war: ಮಾತುಕತೆಗಾಗಿ ಉಕ್ರೇನ್ ಅಧ್ಯಕ್ಷಗೆ ಪುಟಿನ್ ಆಹ್ವಾನ; ಝೆಲೆನ್ಸ್ಕಿ ತಿರಸ್ಕಾರ?
ವಿದೇಶ

Russia-Ukraine war: ಮಾತುಕತೆಗಾಗಿ ಉಕ್ರೇನ್ ಅಧ್ಯಕ್ಷಗೆ ಪುಟಿನ್ ಆಹ್ವಾನ; ಝೆಲೆನ್ಸ್ಕಿ ತಿರಸ್ಕಾರ?

ಶುಕ್ರವಾರ ಎಬಿಸಿ ನ್ಯೂಸ್‌ನ ಜಾಗತಿಕ ವ್ಯವಹಾರಗಳ ವರದಿಗಾರ ಮಾರ್ಥಾ ರಾಡಾಟ್ಜ್ ಅವರೊಂದಿಗಿನ ಸಂದರ್ಶನ ವೇಳೆ ಮಾತನಾಡಿದ ಝೆಲೆನ್ಸ್ಕಿ, ಪ್ರಾಮಾಣಿಕವಾಗಿ ಚರ್ಚೆ ನಡೆಸಲು ಬಯಸಿದ್ದರೆ ರಷ್ಯಾ ಅಧ್ಯಕ್ಷರು ಉಕ್ರೇನ್ ರಾಜಧಾನಿ ಕೈವ್‌ಗೆ ಬರಬೇಕೆಂದು ಸೂಚಿಸಿದರು.

Zelenskyy-Trump ಮಾತುಕತೆ: ಯುದ್ಧ ನಿಲ್ಲುತ್ತದೆ; 'ಎಲ್ಲವೂ ಸರಿಯಾದರೆ' ಪುಟಿನ್ ಜೊತೆ ತ್ರಿಪಕ್ಷೀಯ ಮಾತುಕತೆ; ಟ್ರಂಪ್ ಸುಳಿವು!
ವಿದೇಶ

Zelenskyy-Trump ಮಾತುಕತೆ: ಯುದ್ಧ ನಿಲ್ಲುತ್ತದೆ; 'ಎಲ್ಲವೂ ಸರಿಯಾದರೆ' ಪುಟಿನ್ ಜೊತೆ ತ್ರಿಪಕ್ಷೀಯ ಮಾತುಕತೆ; ಟ್ರಂಪ್ ಸುಳಿವು!

ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗಿನ ತಮ್ಮ ಸಭೆ ಚೆನ್ನಾಗಿ ನಡೆದರೆ, ಉಕ್ರೇನ್-ರಷ್ಯಾ ಯುದ್ಧವನ್ನು ಕೊನೆಗೊಳಿಸುವ ಉದ್ದೇಶದಿಂದ ರಷ್ಯಾದ ನಾಯಕ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ತ್ರಿಪಕ್ಷೀಯ ಸಭೆ ನಡೆಸುವ ನಿರೀಕ್ಷೆಯಿದೆ.

Trump-Putin ಮಾತುಕತೆ ಬೆನ್ನಲ್ಲೇ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿಗೆ ಪ್ರಧಾನಿ ಮೋದಿ ಕರೆ: 'ಶಾಂತಿಗೆ ಬೆಂಬಲ ಘೋಷಣೆ'
ವಿದೇಶ

Trump-Putin ಮಾತುಕತೆ ಬೆನ್ನಲ್ಲೇ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿಗೆ ಪ್ರಧಾನಿ ಮೋದಿ ಕರೆ: 'ಶಾಂತಿಗೆ ಬೆಂಬಲ ಘೋಷಣೆ'

ದೂರವಾಣಿ ಕರೆ ವೇಳೆ ಉಭಯ ನಾಯಕರು ಸಾಕಷ್ಟು ವಿಚಾರಗಳ ಬಗ್ಗೆ ಚರ್ಚಿಸಿದ್ದು, ಪ್ರಮುಖವಾಗಿ ಉಕ್ರೇನ್ ನಲ್ಲಿ ಶಾಂತಿ ಸ್ಥಾಪನೆ ಸಂಬಂಧ ಭಾರತದ ಪ್ರಧಾನಿ ನರೇಂದ್ರ ಮೋದಿ ಉಕ್ರೇನ್ ಗೆ ಬೆಂಬಲ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

Trump-Putin summit ಗೆ ಭಾರತ ಸ್ವಾಗತ; ಉಕ್ರೇನ್‌ನಲ್ಲಿ ಶಾಂತಿ ಪ್ರಯತ್ನಗಳಿಗೆ ಬೆಂಬಲ
ವಿದೇಶ

Trump-Putin summit ಗೆ ಭಾರತ ಸ್ವಾಗತ; ಉಕ್ರೇನ್‌ನಲ್ಲಿ ಶಾಂತಿ ಪ್ರಯತ್ನಗಳಿಗೆ ಬೆಂಬಲ

ಭಾರತವು ಮುಂಬರುವ ಶೃಂಗಸಭೆ ಸಭೆಯನ್ನು ಅನುಮೋದಿಸುತ್ತದೆ ಮತ್ತು ಈ ಪ್ರಯತ್ನಗಳನ್ನು ಬೆಂಬಲಿಸಲು ಸಿದ್ಧವಾಗಿದೆ" ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಭಾರತ-ಪಾಕ್ ಕದನ ವಿರಾಮ ಬೆನ್ನಲ್ಲೇ ಯುದ್ಧ ಕೊನೆಗೊಳಿಸಲು Vladimir Putin ಮುಂದು; ಉಕ್ರೇನ್ ಜೊತೆ ರಷ್ಯಾ ಪ್ರಸ್ತಾಪ!
ವಿದೇಶ

ಭಾರತ-ಪಾಕ್ ಕದನ ವಿರಾಮ ಬೆನ್ನಲ್ಲೇ ಯುದ್ಧ ಕೊನೆಗೊಳಿಸಲು Vladimir Putin ಮುಂದು; ಉಕ್ರೇನ್ ಜೊತೆ ರಷ್ಯಾ ಪ್ರಸ್ತಾಪ!

ಘೋಷಿತ ಕದನ ವಿರಾಮದ ಮೂರು ದಿನಗಳಲ್ಲಿ, ಉಕ್ರೇನ್ ರಷ್ಯಾದ ಗಡಿಯ ಮೇಲೆ ದಾಳಿ ಮಾಡಲು 5 ಪ್ರಯತ್ನಗಳನ್ನು ಮಾಡಿದೆ ಎಂದು ರಷ್ಯಾ ಅಧಿಕಾರಿಗಳು ತಿಳಿಸಿದ್ದಾರೆ.

Russia-Ukraine War: ಮಿಲಿಟರಿ ದಾಳಿ ಸ್ಥಗಿತಕ್ಕೆ ರಷ್ಯಾ–ಉಕ್ರೇನ್ ಒಪ್ಪಿಗೆ!; Putin-Zelenskyy 'ಹಠಮಾರಿಗಳು'; Donald Trump ಅಸಮಾಧಾನ!
ವಿದೇಶ

Russia-Ukraine War: ಮಿಲಿಟರಿ ದಾಳಿ ಸ್ಥಗಿತಕ್ಕೆ ರಷ್ಯಾ–ಉಕ್ರೇನ್ ಒಪ್ಪಿಗೆ!; Putin-Zelenskyy 'ಹಠಮಾರಿಗಳು'; Donald Trump ಅಸಮಾಧಾನ!

ಸೌದಿ ಅರೇಬಿಯಾದಲ್ಲಿ ನಡೆದ ಮಾತುಕತೆಯ ಸಂದರ್ಭದಲ್ಲಿ ಕಪ್ಪು ಸಮುದ್ರದಲ್ಲಿ ಹಡಗುಗಳ ಸುರಕ್ಷಿತ ಸಂಚಾರ ಧೃಡಪಡಿಸಲು ಅಮೆರಿಕ ಉಕ್ರೇನ್ ಮತ್ತು ರಷ್ಯಾ ಜೊತೆ ಪ್ರತ್ಯೇಕ ಒಪ್ಪಂದಗಳಿಗೆ ಸಹಿ ಹಾಕಿದೆ ಎನ್ನಲಾಗಿದೆ.