ವೋಟರ್ ಐಡಿ

ಶಿವಣ್ಣ ಇನ್ಮುಂದೆ ಕೇವಲ ಶಿವರಾಜ್‌ಕುಮಾರ್ ಅಲ್ಲ: ವೋಟರ್ ಐಡಿಯಲ್ಲಿ ಹೆಸರು ತಿದ್ದುಪಡಿಗೆ ಮುಂದಾದ ಹ್ಯಾಟ್ರಿಕ್ ಹೀರೋ! ಶಿವಣ್ಣನ ಹೊಸ ಹೆಸರೇನು ಗೊತ್ತಾ?
ಮತದಾರರ ಪಟ್ಟಿಯಲ್ಲಿ ಶಿವರಾಜ್‌ಕುಮಾರ್ ಅವರು ತಮ್ಮ ಹೆಸರನ್ನು ಪುಟ್ಟಸ್ವಾಮಿ ಶಿವರಾಜ್‌ಕುಮಾರ್ ಎಂದು ಬದಲಾಯಿಸಿಕೊಳ್ಳಲು ಅರ್ಜಿ ಸಲ್ಲಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

11 ವಿದೇಶಿಯರ ಬಳಿ ಕರ್ನಾಟಕದ Voter ID: ಚುನಾವಣಾ ಆಯೋಗದಿಂದ ತನಿಖೆ ಆರಂಭ
ಕರ್ನಾಟಕದಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಈ 11 ಮಂದಿಯ ಮತದಾನದ ವಿವರಗಳನ್ನು ಪರಿಶೀಲಿಸುವಂತೆ ಮನವಿ ಮಾಡಲಾಗಿದೆ.

Prakash Raj: ನಟ ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ: ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ
ಈ ವಾರಂಟ್ ನ್ನು ಬೆಂಗಳೂರಿನ 48ನೇ ಹೆಚ್ಚುವರಿ ಮುಖ್ಯ ಮಹಾನಗರ ದಂಡಾಧಿಕಾರಿ (ACJM) ನ್ಯಾಯಾಲಯ ಹೊರಡಿಸಿದೆ.

ನಿಮ್ಮ ಐಡಿ ಸುರಕ್ಷಿತವೇ?: ಕೊಲೆ ಕೇಸ್'ನಲ್ಲಿ ಪೊಲೀಸ್ ನೋಟಿಸ್ ನೋಡಿ ಹೌಹಾರಿದ ವ್ಯಕ್ತಿ; ಏನೂ ಅರಿಯದ ಸಾಮಾನ್ಯನೀಗ ಹತ್ಯೆ ಆರೋಪಿ..!
ಇಂತಹ ಆಘಾತಕಾರಿ ಸನ್ನಿವೇಶವೊಂದು ಹೊಸಕೋಟೆ ತಾಲ್ಲೂಕಿನ ಲಕ್ಕೊಂಡನಹಳ್ಳಿ ನಿವಾಸಿ ಎಲ್.ಎಸ್. ಪುನೀತ್ ಅವರಿಗೆ ಎದುರಾಗಿದೆ. ಈ ಘಟನೆ ಕೇವಲ ಒಂದು ಸಾಮಾನ್ಯ ಪ್ರಕರಣವಲ್ಲ, ಪ್ರತೀಯೊಬ್ಬರಿಗೂ ಎಚ್ಚರಿಕೆಯ ಗಂಟೆಯೂ ಹೌದು.

ನಕಲಿ ವೋಟರ್ ಐಡಿ ಪ್ರಕರಣ; ಸಚಿವ ಭೈರತಿ ಸುರೇಶ್ ರಾಜೀನಾಮೆಗೆ ಬಿಜೆಪಿ ಆಗ್ರಹ
ನಕಲಿ ವೋಟರ್ ಐಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಭೈರತಿ ಸುರೇಶ್ ಅವರು ರಾಜೀನಾಮೆ ನೀಡಬೇಕೆಂದು ಬಿಜೆಪಿ ಆಗ್ರಹಿಸಿದೆ.

ವೋಟರ್ ಐಡಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್ ಗೆ ಚುನಾವಣಾ ಆಯೋಗ ಮಾಹಿತಿ
ಮತದಾರರ ಪಟ್ಟಿಯನ್ನು (ವೋಟರ್ ಐಡಿ) ದೃಢೀಕರಿಸಲು ಆಧಾರ್ ಸಂಖ್ಯೆಯನ್ನು ಸಲ್ಲಿಸುವುದು ಕಡ್ಡಾಯವಲ್ಲ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ.

ಛತ್ತೀಸ್‌ಗಢ: ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರ ನಕ್ಸಲ್ ಪೀಡಿತ ಗ್ರಾಮದ ಆದಿವಾಸಿಗಳಿಗೆ ಸಿಕ್ತು ವೋಟರ್ ಐಡಿ!
ಆದರೆ ರಾಯ್‌ಪುರದಿಂದ ದಕ್ಷಿಣಕ್ಕೆ 380 ಕಿಮೀ ದೂರದಲ್ಲಿರುವ ಬಸ್ತಾರ್‌ನ ದೂರದ ಮಾವೋವಾದಿ ಪೀಡಿತ ಬಿಜಾಪುರ ಜಿಲ್ಲೆಯಲ್ಲಿ ವಾಸಿಸುವ ಬುಡಕಟ್ಟು ಜನಾಂಗದವರು 75 ವರ್ಷದ ನಂತರ ಮೊದಲ ಬಾರಿಗೆ ಮತದಾನದ ಗುರುತಿನ ಚೀಟಿ ಪಡೆದಿದ್ದಾರೆ.

ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ: ಚಿಲುಮೆ ಮುಖ್ಯಸ್ಥ ರವಿಕುಮಾರ್ ಪತ್ನಿ, ಕೃಷ್ಣೇಗೌಡ ಪತ್ನಿ ಪೊಲೀಸರ ವಶಕ್ಕೆ
ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿ ‘ಚಿಲುಮೆ’ ಮುಖ್ಯಸ್ಥ ರವಿಕುಮಾರ್ ಪತ್ನಿ, ಕೃಷ್ಣೇಗೌಡ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

ಆಧಾರ್- ವೋಟರ್ ಐಡಿ ಲಿಂಕ್ ಕಾನೂನು ವಿರೋಧಿಸಿ ಅರ್ಜಿ: ನಾಳೆ ಸುಪ್ರೀಂಕೋರ್ಟಲ್ಲಿ ವಿಚಾರಣೆ
ಆಧಾರ್ ಮತ್ತು ಮತದಾರರ ಗುರುತಿನ ಚೀಟಿ ಲಿಂಕ್ ಮಾಡುವ ವಿವಾದಾತ್ಮಕ ಕಾನೂನನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದ್ದು, ಅದನ್ನು ರದ್ದುಗೊಳಿಸಬೇಕು ಎಂದು ಕಾಂಗ್ರೆಸ್‌ನ ರಣದೀಪ್ ಸಿಂಗ್ ಸುರ್ಜೇವಾಲಾ ಒತ್ತಾಯಿಸಿದ್ದಾರೆ.

