ರಾಜ್ಯವೋಟರ್ ಐಡಿ ಅಕ್ರಮ: ಬಡಪಾಯಿಗಳ ಮೇಲೆ ಮೊಕದ್ದಮೆ, ನೈಜ ಅಪರಾಧಿಗಳ ರಕ್ಷಣೆ- ಸಿದ್ದರಾಮಯ್ಯ
ವೋಟರ್ ಐಡಿ ಹಗರಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇರವಾಗಿ ಷಾಮೀಲಾಗಿದ್ದಾರೆ. ಈ ಹಗರಣದಲ್ಲಿ ಬಡಪಾಯಿಗಳ ಮೇಲೆ ಮೊಕದ್ದಮೆ ದಾಖಲಿಸಿ, ನೈಜ ಅಪರಾಧಿಗಳನ್ನು ರಕ್ಷಣೆ ಮಾಡಲಾಗುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.