ವಿದೇಶಸಂಧಾನಕ್ಕೆ ಬರದಿದ್ದರೆ ರಷ್ಯಾ ಮೇಲೆ ನಿರ್ಬಂಧ ಸಾಧ್ಯತೆ: ವ್ಲಾಡಿಮಿರ್ ಪುಟಿನ್ ಗೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ
ವ್ಲಾಡಿಮಿರ್ ಪುಟಿನ್ ಮಾತುಕತೆಗೆ ಬರದಿದ್ದರೆ ರಷ್ಯಾ ಮೇಲೆ ಅಮೆರಿಕ ಹೆಚ್ಚುವರಿ ನಿರ್ಬಂಧಗಳನ್ನು ವಿಧಿಸುತ್ತದೆಯೇ ಎಂದು ಕೇಳಿದಾಗ ಅದೇ ರೀತಿ ಆಗಬಹುದು ಎಂದು ಟ್ರಂಪ್ ಸುದ್ದಿಗಾರರಿಗೆ ಹೇಳಿದರು.