ರಾಜ್ಯಬೆಂಗಳೂರು: ಆಸ್ತಿ ವಿವಾದ, ಮಕ್ಕಳ ನೆರವಿನಿಂದ ಪತಿಯನ್ನೇ ಅಪಹರಿಸಿದ ಪತ್ನಿ; ವಿಷ ಹಾಕಿ ಕೊಲಲ್ಲು ಯತ್ನ!
ಆಸ್ತಿ ವಿವಾದದ ಹಿನ್ನೆಲೆಯಲ್ಲಿ ತನ್ನೀಬ್ಬರು ಮಕ್ಕಳ ಸಹಾಯದಿಂದ ತನ್ನ ಗಂಡನನ್ನೇ ಅಪಹರಿಸಿದ ಹೆಂಡತಿ, ಮನೆಯೊಂದರಲ್ಲಿ ಕೂಡಿ ಹಾಕಿ ವಿಷ ನೀಡಿ ಕೊಲ್ಲಲು ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.