ದೇಶಪಂಜಾಬ್: ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯನ್ನು ಅಪ್ಪಿಕೊಳ್ಳಲು ಯತ್ನಿಸಿದ ವ್ಯಕ್ತಿ
ಮಂಗಳವಾರ ಇಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ವ್ಯಕ್ತಿಯೊಬ್ಬರು ರಾಹುಲ್ ಗಾಂಧಿಯತ್ತ ಧಾವಿಸಿ ಅವರನ್ನು ತಬ್ಬಿಕೊಳ್ಳಲು ಪ್ರಯತ್ನಿಸಿದರು. ಆದರೆ, ಅವರೊಂದಿಗೆ ಇದ್ದ ಇತರ ಕಾಂಗ್ರೆಸ್ ನಾಯಕರು ವ್ಯಕ್ತಿಯನ್ನು ತಳ್ಳಿದ್ದಾರೆ.