ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಟೆಕ್ಕಿ ಪತ್ನಿ ಹತ್ಯೆಗೈದು ತಾನೂ ನೇಣಿಗೆ ಶರಣಾದ ಇಂಜಿನಿಯರ್; ತಾಯಿಗೆ ಕಳಿಸಿದ್ದ ವಾಯ್ಸ್ ಮೆಸೇಜ್‌ನಲ್ಲಿ ಸ್ಫೋಟಕ ಕಾರಣ ಬಹಿರಂಗ!
ಮೃತರನ್ನು ಸುಮಂತ್ ಜೈನ್ ಹಾಗೂ ಪದ್ಮಾವತಿ ಎಂದು ಗುರುತಿಸಲಾಗಿದ್ದು, ಇವರು ನಾಲ್ಕು ವರ್ಷದ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಹೃದಯ ವಿದ್ರಾವಕ ಘಟನೆ: ಪತ್ನಿ, ತಾಯಿ ಕೊಂದು, ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟ ವ್ಯಕ್ತಿ!
ಮೋಹನ್ ಎಂಬ ವ್ಯಕ್ತಿ ತನ್ನ ಪತ್ನಿ ಮತ್ತು ಹೆತ್ತ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ನಾರಾಯಣವನಂ ಮಂಡಲದ ವೆಂಕಟಕೃಷ್ಣಪಾಲೆಂ ಪಂಚಾಯತ್‌ನಲ್ಲಿ ನಡೆದಿದೆ.

ಕಲಬುರಗಿ: IPL ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟ; ಡ್ಯಾಂಗೆ ಹಾರಿ ವ್ಯಕ್ತಿ ಆತ್ಮಹತ್ಯೆ
ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಕಾಳಗಿ ತಾಲೂಕಿನ ರುಮ್ಮನಗೂಡ್ ನಿವಾಸಿ ಚಂದ್ರಕಾಂತ ದೇಸಾಯಿ(40) ಎಂದು ಗುರುತಿಸಲಾಗಿದೆ.

ಚಿಕ್ಕಬಳ್ಳಾಪುರ: ಅಕ್ರಮ ಸಂಬಂಧಕ್ಕೆ ವಿವಾಹಿತ ಬಲಿ; ತಾನೂ ದೂರವಿಟ್ಟರೂ ಬೆಂಬಿಡದ ಮಹಿಳೆ, ಹೆದರಿ ಆತ್ಮಹತ್ಯೆ!
ಮದುವೆಯಾಗಿ 6 ವರ್ಷದ ಮಗುವಿದ್ದರೂ ಮತ್ತೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ವ್ಯಕ್ತಿಯೋರ್ವ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮಡಿಕೇರಿ: ಕಳ್ಳತನದಿಂದ ಹೋದ ಮಾನ; ಪತ್ನಿ ತೊರೆದಿದ್ದರಿಂದ ನೊಂದು ವಿಡಿಯೋ ಕರೆ ಮಾಡಿ ಪತಿ ಆತ್ಮಹತ್ಯೆ!
ಕಳ್ಳತನ ಮಾಡಿ ಜೈಲು ಸೇರಿದ್ದ ಪತಿ ನಂತರ ಜೈಲಿನಿಂದ ಹೊರಬಂದು ಪತ್ನಿಯನ್ನು ಸೇರಲು ಮಾಡಿದ ಪ್ರಯತ್ನಗಳೆಲ್ಲವೂ ವಿಫಲವಾಗಿತ್ತು.

ಬಂಗಾಳ SIR: ಗುರುತಿನ ದಾಖಲೆಗಳಲ್ಲಿ ದೋಷದಿಂದ ನೊಂದು ವ್ಯಕ್ತಿ ಆತ್ಮಹತ್ಯೆ!
ಉಲುಬೇರಿಯಾ ಪ್ರದೇಶದ ಖಾಲಿಸಾನಿ ನಿವಾಸಿ ಜಹೀರ್ ಮಾಲ್ ಅವರು ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

Digital Arrest: 11 ಲಕ್ಷ ರೂ ಕಳೆದುಕೊಂಡ ಬೆಸ್ಕಾಂ ಗುತ್ತಿಗೆ ನೌಕರ; ನೊಂದು ಆತ್ಮಹತ್ಯೆಗೆ ಶರಣು
ಸಂತ್ರಸ್ತನನ್ನು ಕುಮಾರ್ ಎಂದು ಗುರುತಿಸಲಾಗಿದ್ದು, ಡೆತ್ ನೋಟ್ ಪತ್ತೆಯಾಗಿದೆ.

ಮಗಳಿಗೆ ಇನ್ಸುಲಿನ್ ತರಲು ಹಣವಿಲ್ಲ: ವಿಡಿಯೋ ಮಾಡಿ ಗುಂಡು ಹಾರಿಸಿಕೊಂಡು ರಿಯಲ್ ಎಸ್ಟೇಟ್ ಉದ್ಯಮಿ ಆತ್ಮಹತ್ಯೆ
ಮೃತ ವ್ಯಕ್ತಿ ರಿಯಲ್ ಎಸ್ಟೇಟ್ ಡೀಲರ್ ಆಗಿ ಕೆಲಸ ಮಾಡುತ್ತಿದ್ದರು. ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿ, ಅದರಲ್ಲಿ ತಮ್ಮ ನೋವೆಲ್ಲಾ ಹಂಚಿಕೊಂಡಿದ್ದಾರೆ.

ಚಾಮರಾಜನಗರ: 'ನಿನ್ನ ಜೊತೆ ಹೊರಗೆ ಹೋಗಲು ನಾಚಿಕೆ ಆಗುತ್ತೆ'; ಬೋಳುತಲೆ ಬಗ್ಗೆ ಪತ್ನಿ ಗೇಲಿ, ಮನನೊಂದು ಪತಿ ನೇಣಿಗೆ ಶರಣು!
ಬೋಳು ತಲೆ ಎಂದು ಪದೇ ಪದೇ ಗೇಲಿ ಮಾಡುತ್ತಿದ್ದರಿಂದ ಮನನೊಂದ ಪತಿಯೊಬ್ಬ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಚಾಮರಾಜನಗರದ ಉಡಿಗಾಲ ಗ್ರಾಮದಲ್ಲಿ ನಡೆದಿದೆ.

