ರಾಜ್ಯಬೆಂಗಳೂರು: ಪತ್ನಿಯನ್ನೇ ಅಪಹರಿಸಿದ ಸ್ನೇಹಿತ, ಲವ್ ಜಿಹಾದ್ ಆರೋಪ!
ತನ್ನ ಸ್ನೇಹಿತನೇ ಪತ್ನಿಯ ತಲೆಕೆಡಿಸಿ ಅಪಹರಿಸುವ ಮೂಲಕ ಲವ್ ಜಿಹಾದ್ ನಡೆಸಿದ್ದಾನೆ ಎಂದು ವ್ಯಕ್ಕಿಯೊಬ್ಬ ಆರೋಪಿಸಿದ್ದಾನೆ. ನಗರದ ಖಾಸಗಿ ಕಾರ್ಖನೆಯೊಂದರಲ್ಲಿ ಕಾರ್ಮಿಕನಾಗಿರುವ ಅಜಿತ್ ತನ್ನ ಪತ್ನಿ ಲವ್ ಜಿಹಾದ್ ಗೆ ಬಲಿಯಾಗಿದ್ದಾಳೆ ಎಂದು ಆರೋಪಿಸಿದ ನಂತರ ಗುರುವಾರ ಈ ಪ್ರಕರಣ ಬೆಳಕಿಗೆ ಬಂದಿದೆ.