ವ್ಯಕ್ತಿ ಬರ್ಬರ ಕೊಲೆ

ಹಾಸನ: ಗೃಹಪ್ರವೇಶಕ್ಕೆ ಹೋಗುತ್ತಿದ ಯುವಕನ ತಲೆಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ!
ಗೃಹಪ್ರವೇಶದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಯುವಕನನ್ನು ದುಷ್ಕರ್ಮಿಯೊಬ್ಬ ಹಾಡಹಗಲೇ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ನಗರದ ಚನ್ನಪಟ್ಟಣ ವೃತ್ತದ ಸಮೀಪದ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರಲ್ಲಿ ನಡೆದಿದೆ.

ಬೆಳಗಾವಿ: ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಗಂಡನನ್ನೇ ಸುಪಾರಿ ಕೊಟ್ಟು ಹತ್ಯೆ; ಕೊಲೆ ದೃಶ್ಯ ನೋಡಿ ಪತ್ನಿ ಸಂಭ್ರಮ!
ಪರಪುರುಷನ ಜೊತೆ ಸರಸ ಸಲ್ಲಾಪಕ್ಕಾಗಿ ಮದುವೆಯಾಗಿದ್ದ ಗಂಡನನ್ನೇ ಪತ್ನಿಯೇ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗಾಡಿಕೊಪ್ಪ ಗ್ರಾಮದ ಬಳಿ ನಡೆದಿದೆ.

