ದೇಶಉತ್ತರ ಪ್ರದೇಶ: ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆಗೈದ ವ್ಯಕ್ತಿಗೆ ಗಲ್ಲು, 15 ದಿನದಲ್ಲೇ ಶಿಕ್ಷೆ ಪ್ರಕಟಿಸಿದ ಕೋರ್ಟ್!
ಒಂಬತ್ತು ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ ಮಾಡಿದ ವ್ಯಕ್ತಿಗೆ ಮಥುರಾದ ಪೋಕ್ಸೊ ನ್ಯಾಯಾಲಯ ಸೋಮವಾರ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.