ದೇಶಉತ್ತರಪ್ರದೇಶ: ಮಗಳನ್ನು ಭುಜದ ಮೇಲೆ ಹೊತ್ತು ಹೋಗುತ್ತಿದ್ದ ವ್ಯಕ್ತಿಗೆ ಪಾಯಿಂಟ್ ಬ್ಲಾಂಕ್ ನಲ್ಲಿ ಗುಂಡೇಟು!
ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ನಡೆದಿದೆ. ಈ ವೇಳೆ ಇಬ್ಬರು ವ್ಯಕ್ತಿಗಳ ಮೇಲೆ ಗುಂಡು ಹಾರಿಸಿದ್ದು, ಆತ ಗಂಭೀರವಾಗಿ ಗಾಯಗೊಂಡಿದ್ದಾರೆ.