ದೇಶದೆಹಲಿ: ಜನನಿಬಿಡ ಪ್ರದೇಶದಲ್ಲಿ ವಿದ್ಯಾರ್ಥಿಗೆ ಇರಿದು ಹತ್ಯೆ, ಸಿಸಿಟಿವಿಯಲ್ಲಿ ಸೆರೆ
ದೆಹಲಿಯಲ್ಲಿ ಜನನಿಬಿಡ ನಡುರಸ್ತೆಯಲ್ಲೇ ಹೋಟೆಲ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಯೊಬ್ಬನನ್ನು ಇರಿದು ಕೊಂದ ಘಟನೆ ನಡೆದಿದೆ. ದಾಳಿಯ ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದಕ್ಷಿಣ ದೆಹಲಿಯ ಮಾಳವೀಯಾ ನಗರದ ಮಾರುಕಟ್ಟೆಯಲ್ಲಿ ಈ ಘಟನೆ ನಡೆದಿದೆ.