ದೇಶಗ್ರಾಮೀಣ ಜನರಿಗೆ ವ್ಯಕ್ತಿತ್ವ ವಿಕಸನ, ಭಾಷಾ ತರಬೇತಿ ನೀಡುವುದು ಅಗತ್ಯವಾಗಿದೆ: ಸುಧಾ ಮೂರ್ತಿ
ಗ್ರಾಮೀಣ ಜನರಿಗೆ ತಾಂತ್ರಿಕ ಕೌಶಲ ನೀಡುವುದರ ಜೊತೆಗೆ ವ್ಯಕ್ತಿತ್ವ ವಿಕಸನ ಮತ್ತು ಭಾಷಾ ತರಬೇತಿ ಒದಗಿಸುವ ಮೂಲಕ ಅವರ ಆತ್ಮವಿಶ್ವಾಸವನ್ನು ಹೆಚ್ಚಿಸುವುದು ಅಷ್ಟೇ ಮುಖ್ಯವಾಗಿದೆ ಎಂದು ಸುಧಾ ಮೂರ್ತಿ ಹೇಳಿದರು.