ದೇಶನನ್ನನ್ನು ಮಹಾರಾಷ್ಟ್ರದ ಹಂಗಾಮಿ ಮುಖ್ಯಮಂತ್ರಿಯನ್ನಾಗಿ ನೇಮಿಸಿ: ರಾಜ್ಯಪಾಲರಿಗೆ ವ್ಯಕ್ತಿಯ ಪತ್ರ
ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾಗಿರುವಂತೆಯೇ, ನನ್ನನ್ನು ಮುಖ್ಯಮಂತ್ರಿಯನ್ನಾಗಿಸಿ ಎಂದು ಒತ್ತಾಯಿಸಿ ಬೀಡ್ ಜಿಲ್ಲೆಯ ವ್ಯಕ್ತಿಯೊಬ್ಬರು ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ಪತ್ರ ಬರೆದಿದ್ದಾರೆ.