ರಾಜ್ಯಕ್ಷುಲ್ಲಕ ಗಲಾಟೆ: ಕಾರು ತಡೆಯಲು ಯತ್ನಿಸಿ ಬಾನೆಟ್ ಹತ್ತಿದ ವ್ಯಕ್ತಿಯ ಎಳೆದೊಯ್ದ ಚಾಲಕಿ
ವೃದ್ಧನನ್ನು ರಸ್ತೆಯಲ್ಲಿ ಎಳೆದೊಯ್ದಿದ್ದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು, ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ವೇಳೆ ಕಾರು ತಡೆಯಲು ಯತ್ನಿಸಿ ಬಾನೆಟ್ ಮೇಲೆ ಬಿದ್ದ ವ್ಯಕ್ತಿಯನ್ನು ಕಾರಿನ ಚಾಲಕಿ ಎಳೆದೊಯ್ದಿದ್ದಾರೆ.