ವ್ಯಕ್ತಿಯ ಕೊಲೆ

ಹುಬ್ಬಳ್ಳಿ: ಹಾಡಹಗಲೇ ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ; ಭಯಾನಕ ವಿಡಿಯೋ ವೈರಲ್
ಹುಬ್ಬಳಿಯ ವಿದ್ಯಾನಗರದ ಬನಶಂಕರಿ ಬಡಾವಣೆಯಲ್ಲಿ ಈ ಭೀಕರ ಕೊಲೆ ನಡೆದಿದ್ದು, ಸಿದ್ದೇಶ್ವರ ಪಾರ್ಕ್ ಬಳಿ ಸ್ಕೂಟಿಯಲ್ಲಿ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಮೂವರು ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದಾರೆ.

ಬೆಂಗಳೂರು: ಸಲಿಂಗಕಾಮಕ್ಕೆ ನಿರಾಕರಣೆ, ವ್ಯಕ್ತಿಯ ಭೀಕರ ಹತ್ಯೆ
ತನ್ನ ಸಹೋದ್ಯೋಗಿಯನ್ನು ಕೊಂದ ಆರೋಪದ ಮೇಲೆ ಪೋಲೀಸರು ಹೋಟೆಲ್ ಕೆಲಸಗಾರನೊಬ್ಬನನ್ನು ಬಂಧಿಸಿದ್ದಾರೆ.

ಬೆಂಗಳೂರು: ಭಗ್ನ ಪ್ರೇಮಿಯಿಂದ ಯುವತಿಯ ಭಾವಿ ಪತಿ ಹತ್ಯೆ
ಕುರುಡು ಪ್ರೇಮವು ಓರ್ವ ವ್ಯಕ್ತಿಯನ್ನು ಯಾವರೀತಿ ಬೇಕಾದರೂ ಆಟವಾಡಿಸಬಲ್ಲದು ಎನ್ನುವುದಕ್ಕೆ ಡಿ.3ರ ರಾತ್ರಿ ಬೆಂಗಳೂರಿನಲ್ಲಿ ನಡೆದ ಹತ್ಯೆ ಪ್ರಕರಣವೇ ಸಾಕ್ಷಿ.

