ವ್ಯಕ್ತಿಯ ಬಂಧನ

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ ಅಕ್ರಮವಾಗಿ ಮೊಬೈಲ್ ಕೊಟ್ಟಿದ್ದ ವ್ಯಕ್ತಿಯ ಬಂಧನ
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ ಅಕ್ರಮವಾಗಿ ಮೊಬೈಲ್ ಕೊಟ್ಟ ಆರೋಪದ ಮೇಲೆ ಬಾಣಸವಾಡಿ ನಿವಾಸಿ ನವೀನ್ ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ.

Mumbai: ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್, ವಿಷದ ಮಾತ್ರೆ ಹಂಚುತ್ತಿದ್ದ ಪಾತಕಿ ಬಂಧನ! ತಪ್ಪಿದ ಭಾರಿ ಅನಾಹುತ!
ಬೈಕುಲ್ಲಾ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 123 (ಅಪರಾಧ ಮಾಡುವ ಉದ್ದೇಶದಿಂದ ವಿಷ ಸೇವಿಸಿ ಗಾಯಗೊಳಿಸುವುದು ಇತ್ಯಾದಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಗೆ ಜಾತಿ ನಿಂದನೆ, ಅವಹೇಳನ ಆರೋಪ; ವ್ಯಕ್ತಿಯ ಬಂಧನ!
ಆರೋಪಿಯು ಶನಿವಾರ 'ನಮ್ಮ ಕಾರ್ಲಾ' ಫೇಸ್‌ಬುಕ್ ಪುಟದಲ್ಲಿ ಆಕ್ಷೇಪಾರ್ಹ ಕಾಮೆಂಟ್ ಹಾಕಿದ್ದರು.ಈ ಸಂಬಂಧ ಸುರೇಶ ಚೇತನಹಳ್ಳಿ ಅವರು ನೀಡಿದ ದೂರಿನ ಆಧಾರದ ಮೇಲೆ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಕಾರ್ಕಳ ಪೊಲೀಸರು ತಿಳಿಸಿದ್ದಾರೆ.

ಡೇಟಿಂಗ್ ಆ್ಯಪ್ ಮೂಲಕ 500ಕ್ಕೂ ಹೆಚ್ಚು ಯುವತಿಯರಿಗೆ 2 ಕೋಟಿ ರೂ ವಂಚನೆ! ವ್ಯಕ್ತಿಯ ಬಂಧನ!
ಮಹಿಳೆಯರ ವಿಶ್ವಾಸ ಗಳಿಸಲು ವೈದ್ಯ, ಉದ್ಯಮಿ ಅಥವಾ ಚಲನಚಿತ್ರ ನಿರ್ಮಾಪಕ ಎಂದು ನಂಬಿಸಿ ಅನೇಕ ನಕಲಿ ಸಾಮಾಜಿಕ ಮಾಧ್ಯಮ ಪ್ರೊಫೈಲ್‌ಗಳನ್ನು ರಚಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಗಾವಿ: ದಾರಿ ವಿವಾದಕ್ಕೆ ಸಂಬಂಧಿಕನಿಂದಲೇ ಕೊಲೆ; ಆರೋಪಿ ಬಂಧನ
ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದಲ್ಲಿ ಕೊಲೆ ನಡೆದಿದೆ. ಆರೋಪಿ ಮೊದಲಿನಿಂದಲೂ ದಾರಿ ವಿಚಾರವಾಗಿ ಮೃತನೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ.

ಅಕ್ರಮ ಶಸ್ತ್ರಾಸ್ತ್ರ ಪೂರೈಕೆಯಲ್ಲಿ ಭಾಗಿ ಆರೋಪ: ವ್ಯಕ್ತಿ ಬಂಧನ
ವಿಚಾರಣೆಯ ಸಮಯದಲ್ಲಿ, ಇರ್ಫಾನ್ ಅಕ್ರಮವಾಗಿ ಪಿಸ್ತೂಲ್‌ಗಳು ಮತ್ತು ಜೀವಂತ ಮದ್ದುಗುಂಡುಗಳನ್ನು ಪೂರೈಸಿದ್ದಾಗಿ ಒಪ್ಪಿಕೊಂಡಿದ್ದಾರೆ.

Namma Metro: ಬೆಂಗಳೂರು ಮೆಟ್ರೋ ನಿಲ್ದಾಣ ಸ್ಪೋಟಿಸುವ ಬೆದರಿಕೆ; ವ್ಯಕ್ತಿಯ ಬಂಧನ
ಕಾಡುಗೋಡಿ ಬಳಿಯ ಬೆಲ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಆರೋಪಿಯು ನವೆಂಬರ್ 13 ರಂದು ರಾತ್ರಿ 11. 25 ಕ್ಕೆ ಬಿಎಂಆರ್‌ಸಿಎಲ್‌ಗೆ ಬೆದರಿಕೆ ಇಮೇಲ್ ಕಳುಹಿಸಿದ್ದ.

ಕಾಶ್ಮೀರ: ಪಹಲ್ಗಾಮ್ ದಾಳಿ ಉಗ್ರರಿಗೆ ಲಾಜಿಸ್ಟಿಕ್ ಬೆಂಬಲ ನೀಡಿದ ವ್ಯಕ್ತಿಯ ಬಂಧನ
ಬಂಧಿತ ಆರೋಪಿಯನ್ನು ಮೊಹಮ್ಮದ್ ಯೂಸುಫ್ ಕಟಾರಿ(26) ಎಂದು ಗುರುತಿಸಲಾಗಿದೆ" ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Noida: 400 ಕೆಜಿ RDX, 14 ಪಾಕ್ ಭಯೋತ್ಪಾದಕರು! ಮುಂಬೈ ಪೊಲೀಸರಿಗೆ ಬೆದರಿಕೆ ಸಂದೇಶ ಕಳುಹಿಸಿದ ವ್ಯಕ್ತಿಯ ಬಂಧನ!
ಆರೋಪಿಯನ್ನು ಅಶ್ವನಿ ಕುಮಾರ್ ಎಂದು ಗುರುತಿಸಲಾಗಿದೆ. ಈತ ಬಿಹಾರ ಮೂಲದವನಾಗಿದ್ದು, ನೋಯ್ಡಾದ ಸೆಕ್ಟರ್ 113 ಪೊಲೀಸ್ ಠಾಣೆ ವ್ಯಾಪ್ತಿಯ ಸೆಕ್ಟರ್ 79 ರಿಂದ ಆತನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

