ರಾಜ್ಯರಾಜ್ಯದಿಂದ ಪಾಕಿಸ್ತಾನಕ್ಕೆ ಸ್ಯಾಟಲೈಟ್ ಕರೆ: ರಾ ಅಧಿಕಾರಿಗಳಿಂದ ವ್ಯಕ್ತಿಯ ವಿಚಾರಣೆ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಿಂದ ಪಾಕಿಸ್ತಾನಕ್ಕೆ ಸ್ಯಾಟಲೈಟ್ ದೂರವಾಣಿ ಕರೆ ಮಾಡಿರುವ ಶಂಕೆಯ ಮೇಲೆ ವ್ಯಕ್ತಿಯೊಬ್ಬನನ್ನು ಅನಾಲಿಸಿಸ್ ವಿಂಗ್(ರಾ) ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.