ದೇಶ'ವ್ಯಾಗ್ನರ್ ಗುಂಪು' ಮೋದಿ ಸರ್ಕಾರವನ್ನು ಕಿತ್ತೊಗೆಯಲಿದೆ: ಉದ್ಧವ್ ಠಾಕ್ರೆ
ಭಾರತದಲ್ಲಿನ "ವ್ಯಾಗ್ನರ್ ಗುಂಪು( ವಿರೋಧ ಪಕ್ಷಗಳು)" ಅಹಿಂಸೆಯ ಮಾರ್ಗವನ್ನು ಬಳಸಿಕೊಂಡು ಮತದಾನದ ಮೂಲಕ ನರೇಂದ್ರ ಮೋದಿ ಸರ್ಕಾರವನ್ನು ಕಿತ್ತೊಗೆಯಲಿದೆ ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಶಿವಸೇನೆ(ಯುಬಿಟಿ) ಗುಡುಗಿದೆ.